ETV Bharat / state

ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಸಿಎಂ.. ಬೇಡಿಕೆ ಈಡೇರಿಸುವುದಾಗಿ ಭರವಸೆ! - CM BSY hopes to meet the public demand for Shimoga

ನಗರದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ಸಿಎಂ ವಾಪಸ್‌ ಪ್ರಯಾಣ ಬೆಳೆಸಿದರು..

cm-bs-y-has-received-a-request-from-the-public-in-shimoga
ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಸಿಎಂ
author img

By

Published : Nov 29, 2020, 6:20 PM IST

ಶಿವಮೊಗ್ಗ : ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಮನವಿಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿ ಬಿ‌ ಎಸ್ ಯಡಿಯೂರಪ್ಪ ಅವರು ಸಾರ್ವಜನಿಕರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ.

ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಸಿಎಂ

ಈ ಸಂದರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯ ಎಸ್ ರುದ್ರೇಗೌಡ ಸೇರಿದಂತೆ ಪಕ್ಷದ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ನಗರದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.