ETV Bharat / state

ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಸಿಎಂ ಬಿಎಸ್​ವೈ - ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಲೇಟೆಸ್ಟ್​ ನ್ಯೂಸ್​

ಶಿವಮೊಗ್ಗ ಪ್ರವಾಸದಲ್ಲಿ‌ದ್ದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಂದು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

CM BSY is traveling to Bangalore
ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಸಿಎಂ ಬಿಎಸ್​ವೈ
author img

By

Published : Nov 9, 2020, 10:09 AM IST

ಶಿವಮೊಗ್ಗ: ಒಂದು ದಿನ ಶಿವಮೊಗ್ಗ ಪ್ರವಾಸದಲ್ಲಿ‌ದ್ದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಂದು ನಗರದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಸಿಎಂ ಬಿಎಸ್​ವೈ..

ನಿನ್ನೆ ರಿಲಾಕ್ಸ್ ಮೂಡ್​​ನಲ್ಲಿದ್ದ ಸಿಎಂ ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸದೇ ವಿಶ್ರಾಂತಿ ಪಡೆದರು. ಇಂದು ಬೆಳಗ್ಗೆ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.