ETV Bharat / state

ಶಿವಮೊಗ್ಗ ಪ್ರವಾಸ ಮುಗಿಸಿ ಬೆಂಗಳೂರಿಗೆ ತೆರಳಿದ ಸಿಎಂ - shivamogga

ಶಿವಮೊಗ್ಗ ಪ್ರವಾಸದಲ್ಲಿದ್ದ ಸಿಎಂ ಬಿ.ಎಸ್ ಯಡಿಯೂರಪ್ಪ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್​ನಿಂದ ಬೆಂಗಳೂರಿಗೆ ತೆರಳಿದ್ದಾರೆ.

CM Bsy
ಬೆಂಗಳೂರಿಗೆ ತೆರಳಿದ ಸಿಎಂ
author img

By

Published : Mar 2, 2021, 10:29 AM IST

ಶಿವಮೊಗ್ಗ: ಮೂರು ದಿನಗಳ ಶಿವಮೊಗ್ಗ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ನಗರದ ಸರ್ಕ್ಯೂಟ್ ಹೌಸ್ ಹೆಲಿಪ್ಯಾಡ್​ನಿಂದ ಬೆಂಗಳೂರಿಗೆ ತೆರಳಿದ್ದಾರೆ.

ಬೆಂಗಳೂರಿಗೆ ತೆರಳಿದ ಸಿಎಂ

ಮೂರು ದಿನಗಳ ಶಿವಮೊಗ್ಗ ಪ್ರವಾಸದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಸೇರಿದಂತೆ ಮುಖ್ಯಮಂತ್ರಿಗಳಿಗೆ ನಾಗರಿಕ ಸನ್ಮಾನ ಕೂಡ ಮಾಡಲಾಗಿತ್ತು.

ಇನ್ನು ಆಳ್ವಾಸ್ ನುಡಿಸಿರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗಿಯಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.