ETV Bharat / state

ಮಂಗನಕಾಯಿಲೆಗೆ ಬಲಿಯಾದವರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ - ಕೆಎಫ್​​​ಡಿ ಗೆ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಚೆಕ್​ ವಿತರಣೆ

ಕಳೆದ ವರ್ಷ ಮಂಗನ ಕಾಯಿಲೆ (ಕೆಎಫ್​​​ಡಿ)ಯಿಂದ ಮೃತಪಟ್ಟ 8 ಜನರ ಕುಟುಂಬಗಳಿಗೆ ಕುಟುಂಬಗಳಿಗೆ ಶಾಸಕ ಹಾಲಪ್ಪ ಪರಿಹಾರ ಚೆಕ್ ವಿತರಣೆ ಮಾಡಿದ್ದಾರೆ.

compensation cheque to victims of Kyasanur forest disease
ಮಂಗನಕಾಯಿಲೆಗೆ ಬಲಿಯಾದವರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ
author img

By

Published : Jan 28, 2020, 8:35 PM IST

ಶಿವಮೊಗ್ಗ: ಕಳೆದ ವರ್ಷ ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ಪರವಾಗಿ ಶಾಸಕ ಹರತಾಳು ಹಾಲಪ್ಪ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.

ಸಾಗರ ತಾಲೂಕು ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಗರ ಶಾಸಕ ಹಾಲಪ್ಪ ಎಂಟು ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು. ಉಳಿದ ಕುಟುಂಬಗಳಿಗೆ ಆದಷ್ಟು ಬೇಗ ಚೆಕ್ ವಿತರಣೆ ಮಾಡಲಾಗುವುದು. ಇನ್ನೂ ಮಣಿಪಾಲ ಆಸ್ಪತ್ರೆಗೆ ಸರ್ಕಾರ ಬಾಕಿ ಉಳಿಸಿ ಕೊಂಡಿರುವ ಹಣವನ್ನು ಶೀಘ್ರದಲ್ಲೆ‌ ಪಾವತಿ ಮಾಡುತ್ತದೆ ಎಂದರು.

ಮಂಗನಕಾಯಿಲೆಗೆ ಬಲಿಯಾದವರ ಕುಟುಂಬಗಳಿಗೆ ಪರಿಹಾರ ಚೆಕ್ ವಿತರಣೆ

ಮೃತರ ಆತ್ಮಕ್ಕೆ‌ ಶಾಂತಿ ದೂರಕಿಸುವ ಪ್ರಯತ್ನ ನಮ್ಮದು. ಕಳೆದ ವರ್ಷದಂತೆ ಮತ್ತೆ ರೋಗ ಹರಡದಂತೆ ಎಲ್ಲರೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಬೇಕಿದೆ ಎಂದರು. ಈ ವೇಳೆ ಅರಳಗೋಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಬೇಬಿ ರಾಮಪ್ಪ, ಉಪಾಧ್ಯಕ್ಷೆ ಶಿವಮ್ಮ , ತಾಲೂಕು ಆರೋಗ್ಯಾಧಿಕಾರಿ ಡಾ.ರಾಜು , ಜಿಲ್ಲಾ ಬಿಜೆಪಿ‌ ಅಧ್ಯಕ್ಷ ಟಿ.ಡಿ.ಮೇಘರಾಜ್ ಹಾಜರಿದ್ದರು.

ಇನ್ನು ಕೆಎಫ್​ಡಿ ಸಂಶೋಧನಾ ಲ್ಯಾಬ್ ಅನ್ನು ಸಾಗರದಲ್ಲೆ ಪ್ರಾರಂಭ ಮಾಡಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಸಾಗರದ ವರದಹಳ್ಳಿ ರಸ್ತೆಯಲ್ಲಿ 6 ಎಕರೆ ಭೂಮಿಯನ್ನು ಗುರುತು ಮಾಡಲಾಗಿದೆ. ಆದಷ್ಟು ಬೇಗ ಲ್ಯಾಬ್ ಕಾರ್ಯಾರಂಭ ಮಾಡಲಿದೆ ಎಂದರು.

Intro:ಕೆ ಎಫ್ ಡಿ ಯಿಂದ ಮೃತ 8 ಕುಟುಂಬಗಳಿಗೆ ಪರಿಹಾರ ಚೆಕ್ ವಿತರಿಸಿದ ಶಾಸಕ ಹಾಲಪ್ಪ.

ಶಿವಮೊಗ್ಗ: ಕಳೆದ ವರ್ಷ ಮಂಗನ ಕಾಯಿಲೆಯಿಂದ ಮೃತ ಕುಟುಂಬಗಳಿಗೆ ರಾಜ್ಯ ಸರ್ಕಾರದ ಪರವಾಗಿ ಶಾಸಕ ಹರತಾಳು ಹಾಲಪ್ಪ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ. ಸಾಗರ ತಾಲೂಕು ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಗರ ಶಾಸಕ ಹರತಾಳು ಹಾಲಪ್ಪ ಎಂಟು ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ ಪರಿಹಾರದ ಚೆಕ್ ವಿತರಣೆ ಮಾಡಿದರು. ಉಳಿದು ಕುಟುಂಬಗಳಿಗೆ ಅದಷ್ಟು ಬೇಗ ಚೆಕ್ ವಿತರಣೆ ಮಾಡಲಾಗುವುದು. ಇನ್ನೂ ಮಣಿಪಾಲ ಆಸ್ಪತ್ರೆಗೆ ಸರ್ಕಾರ ಬಾಕಿ ಉಳಿಸಿ ಕೊಂಡಿರುವ ಹಣವನ್ನು ಶೀಘ್ರದಲ್ಲೆ‌ ಪಾವತಿ ಮಾಡುತ್ತದೆ ಎಂದರು.Body: ಕೆಎಫ್ ಡಿ ಸಂಶೋಧನಾ ಲ್ಯಾಬ್ ಅನ್ನು ಸಾಗರದಲ್ಲೆ ಪ್ರಾರಂಭ ಮಾಡಲು ತೀರ್ಮಾನ ಮಾಡಲಾಗಿದೆ. ಇದಕ್ಕಾಗಿ ಸಾಗರದ ವರದಹಳ್ಳಿ ರಸ್ತೆಯಲ್ಲಿ 6 ಎಕರೆ ಭೂಮಿಯನ್ನು ಗುರುತು ಮಾಡಲಾಗಿದೆ. ಅದಷ್ಟು ಬೇಗ ಲ್ಯಾಬ್ ಕಾರ್ಯಾರಂಭ ಮಾಡಲಿದೆ ಎಂದರು. ಈ ವೇಳೆ ಮೃತರ ಕುಟುಂಬಕ್ಕೆ ಕಿಚ್ಚಿತ್ತು ಸಹಾಯವಾಗು ದೃಷ್ಟಿಯಿಂದ ಪರಿಹಾರ ವಿತರಣೆ ಮಾಡಲಾಗಿದೆ.Conclusion: ಇದಕ್ಕಾಗಿ ಸಾಗರದ ವರದಹಳ್ಳಿ ರಸ್ತೆಯಲ್ಲಿ 6 ಎಕರೆ ಭೂಮಿಯನ್ನು ಗುರುತು ಮಾಡಲಾಗಿದೆ. ಅದಷ್ಟು ಬೇಗ ಲ್ಯಾಬ್ ಕಾರ್ಯಾರಂಭ ಮಾಡಲಿದೆ ಎಂದರು. ಈ ವೇಳೆ ಮೃತರ ಕುಟುಂಬಕ್ಕೆ ಕಿಚ್ಚಿತ್ತು ಸಹಾಯವಾಗು ದೃಷ್ಟಿಯಿಂದ ಪರಿಹಾರ ವಿತರಣೆ ಮಾಡಲಾಗಿದೆ. ಮೃತರ ಆತ್ಮಕ್ಕೆ‌ ಶಾಂತಿ ದೂರಕಿಸುವ ಪ್ರಯತ್ನ ನಮ್ಮದು. ಕಳೆದ ವರ್ಷದಂತೆ ಮತ್ತೆ ರೋಗ ಹರಡದಂತೆ ಎಲ್ಲಾರು ಮುಂಜಾಗ್ರತ ಕ್ರಮ ತೆಗೆದು ಕೊಳ್ಳಬೇಕಿದೆ ಎಂದರು. ಈ ವೇಳೆ ಅರಳಗೋಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಬೇಬಿ ರಾಮಪ್ಪ, ಉಪಾಧ್ಯಕ್ಷೆ ಶಿವಮ್ಮ , ತಾಲೂಕು ಆರೋಗ್ಯಾಧಿಕಾರಿ ಡಾ.ರಾಜು , ಜಿಲ್ಲಾ ಬಿಜೆಪಿ‌ ಅಧ್ಯಕ್ಷ ಟಿ.ಡಿ.ಮೇಘರಾಜ್ ಹಾಜರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.