ETV Bharat / state

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಗಾರ - competative exam workshop

ಸೆಪ್ಟೆಂಬರ್ 8 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ತಿಲಕ್ ನಗರದ ರಾಘವೇಂದ್ರಸ್ವಾಮಿ ಮಠದ ರಸ್ತೆಯಲ್ಲಿರುವ ಅಚೀವರ್ಸ್ ಅಕಾಡೆಮಿ ಆವರಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಒಂದು ದಿನದ ಉಚಿತ ಕಾರ್ಯಗಾರ ಆಯೋಜಿಸಲಾಗಿದೆ.

ಸುದ್ದಿಗೋಷ್ಠಿ
author img

By

Published : Sep 6, 2019, 8:29 AM IST

ಶಿವಮೊಗ್ಗ : ನಗರದ ಅಚೀವರ್ಸ್ ಕೋಚಿಂಗ್ ಸೆಂಟರ್ ವತಿಯಿಂದ ಸೆಪ್ಟೆಂಬರ್ 8 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ತಿಲಕ್ ನಗರದ ರಾಘವೇಂದ್ರಸ್ವಾಮಿ ಮಠದ ರಸ್ತೆಯಲ್ಲಿರುವ ಅಚೀವರ್ಸ್ ಅಕಾಡೆಮಿ ಆವರಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಒಂದು ದಿನದ ಉಚಿತ ಕಾರ್ಯಗಾರ ಆಯೋಜಿಸಲಾಗಿದೆ ಎಂದು ಸಂಸ್ಥೆ ಯ ಮುಖ್ಯಸ್ಥ ರಮೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಿಇಟಿ, ನೀಟ್, ಕೆಎಎಸ್, ಪಿಎಸ್ಐ, ಟಿಇಟಿ, ಪಿಡಿಓ, ಕೆಪಿಎಸ್ಸಿ, ಎಎಸ್​ಡಿಎ, ಎಫ್​ಡಿಎ ಸೇರಿದಂತೆ ಬ್ಯಾಂಕ್ ರೈಲ್ವೇ ಕೆಪಿಟಿಸಿಎಲ್ ಹೀಗೆ ಹಲವು ಸ್ಪರ್ಧಾತ್ಮಕ ಪರೀಕ್ಷೆಗಾಗಿ ಮತ್ತು ಉದ್ಯೋಗ ಪಡೆಯಲು ಅನುಕೂಲವಾಗುವಂತೆ ಹೆಚ್ಚಿನ ಮಾಹಿತಿ ಪಡೆಯಲು ಈ ಕಾರ್ಯಗಾರ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗದ ಸುತ್ತಮುತ್ತಲಿನ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

Intro:
ಶಿವಮೊಗ್ಗ,

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿ ಗಳಿಗೆ ಒಂದು ದಿನದ ಉಚಿತ ಕಾರ್ಯಗಾರ

ನಗರದ ಅಚೀವರ್ಸ್ ಕೋಚಿಂಗ್ ಸೆಂಟರ್ ವತಿಯಿಂದ ಸೆಪ್ಟೆಂಬರ್ 8 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ತಿಲಕ್ ನಗರದ ರಾಘವೇಂದ್ರಸ್ವಾಮಿ ಮಠದ ರಸ್ತೆಯಲ್ಲಿರುವ ಅಚೀವರ್ಸ್ ಅಕಾಡೆಮಿ ಆವರಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಒಂದು ದಿನದ ಉಚಿತ ಕಾರ್ಯಗಾರ ಆಯೋಜಿಸಲಾಗಿದೆ ಎಂದು ಸಂಸ್ಥೆ ಯ ಮುಖ್ಯಸ್ಥ ರಮೇಶ್ ತಿಳಿಸಿದರು.

Body:ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಿಇಟಿ, ನೀಟ್, ಕೆ ಎ ಎಸ್, ಪಿಎಸ್ಐ, ಟಿಇಟಿ, ಪಿಡಿಒ, ಕೆಪಿಎಸ್ಸಿ, ಎಸ್ಡಿಎ ,ಎಫ್ಡಿಎ ಸೇರಿದಂತೆ ಬ್ಯಾಂಕ್ ರೈಲ್ವೇ ಕೆಪಿಟಿಸಿಎಲ್ ಹೀಗೆ ಹಲವು ಸ್ಪರ್ಧಾತ್ಮಕ ಪರೀಕ್ಷೆಗಾಗಿ ಮತ್ತು ಉದ್ಯೋಗ ಪಡೆಯಲು ಅನುಕೂಲವಾಗುವಂತೆ ಹೆಚ್ಚಿನ ಮಾಹಿತಿ ಪಡೆಯಲು ಈ ಕಾರ್ಯಗಾರ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗದ ಸುತ್ತಮುತ್ತಲಿನ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾ ಆಕಾಂಕ್ಷಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.