ETV Bharat / state

ಅಮಿತ್​ ಶಾ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರಪತಿಗೆ ಕಾಂಗ್ರೆಸ್​ ಮುಖಂಡರಿಂದ ಮನವಿ..

NRC ಹಾಗೂ CAA ಕಾನೂನು ರದ್ದುಗೊಳಿಸಿ, ಕೇಂದ್ರ ಗೃಹ ಸಚಿವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್​ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

appeal to DC
ಮನವಿ
author img

By

Published : Dec 21, 2019, 7:08 PM IST

ಶಿವಮೊಗ್ಗ : ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ NRC ಹಾಗೂ CAA ಕಾನೂನು ರದ್ದುಗೊಳಿಸಿ, ಕೇಂದ್ರ ಗೃಹ ಸಚಿವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಕಾಂಗ್ರೆಸ್​ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್​ ಮುಖಂಡರು..

ಕೇಂದ್ರ ಸರ್ಕಾರ ಜಾರಿಗೆ ತಂದಿರುವ CAA ಜಾರಿ ಮಾಡುತ್ತಿರುವುದು ಜ್ಯಾತ್ಯಾತೀತ ರಾಷ್ಟ್ರವಾದ ಭಾರತದ ಸಂವಿಧಾನದ ಮೂಲ ಆಶಯಗಳಿಗೆ ವಿರೋಧ. ಹಾಗಾಗಿ ಈ ಮಸೂದೆಯನ್ನು ರದ್ದುಗೊಳಿಸಬೇಕು. ಹಾಗೂ ಜನತೆಯ ವಿರೋಧದ ನಡುವೆಯೂ ಈ ಕಾಯ್ದೆ ಜಾರಿಗೆ ತಂದು ದೇಶಾದ್ಯಂತ ಭಯದ ವಾತಾವರಣ ಸೃಷ್ಟಿಯಾಗಲು ಕಾರಣರಾಗಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲೆಯ ಕಾಂಗ್ರೆಸ್​ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Intro:ಶಿವಮೊಗ್ಗ,

ಸಂವಿಧಾನದ ಆಶಯಗಳಿಗೆ ಧಕ್ಕೆ ತರುವ NRC ಹಾಗೂ CAA ಕಾನೂನು ರದ್ದುಗೊಳಿಸಿ ಕೇಂದ್ರ ಗೃಹ ಸಚಿವರ ರಾಜಿನಾಮೆ ಪಡೆಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಗಳ ಮೂಲಕ ರಾಷ್ಟ್ರಪತಿ ಗಳಿಗೆ ಮನವಿ ಸಲ್ಲಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ CAA ಜಾರಿ ಮಾಡುತ್ತಿರುವುದು ಜ್ಯಾತ್ಯಾತೀತ ರಾಷ್ಟ್ರ ವಾದ ಭಾರತದ ಸಂವಿಧಾನದ ಮೂಲ ಆಶಯಗಳಿಗೆ ವಿರೋಧ ವಾಗಿದೆ .
ಹಾಗಾಗಿ ಈ ಮಸೂದೆಯನ್ನು ರದ್ದುಗೋಳಿಸಬೇಕು.
ಜನತೆಯ ವಿರೋದದ ನಡುವೇಯು ಈ ಕಾಯ್ದೆ ಜಾರಿಗೆ ತಂದು ದೇಶಾದ್ಯಂತ ಭಯದ ವಾತಾವರಣ ಸೃಷ್ಟಿ ಯಾಗಲು ಕಾರಣರಾಗಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರ ರಾಜೀನಾಮೆ ಯನ್ನು ರಾಷ್ಟ್ರಪತಿ ಗಳು ಪಡೆಯಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಗಳಿಗೆ ಮನವಿ ಸಲ್ಲಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.