ETV Bharat / state

ಪ್ರಣಬ್​ ಮುಖರ್ಜಿ ನಿಧನಕ್ಕೆ ಸಂತಾಪ ಸೂಚಿಸಿದ ಜಿಲ್ಲಾ ಕಾಂಗ್ರೆಸ್​ ಘಟಕ - Shimoga Congress

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್​​ ವತಿಯಿಂದ ಸಂತಾಪ ಸೂಚಿಸಲಾಗಿದೆ. ಅಲ್ಲದೆ ಪ್ರೆಸ್​ ಟ್ರಸ್ಟ್ ವತಿಯಿಂದಲೂ ಪ್ರಣಬ್​ ಮುಖರ್ಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಗಿದೆ.

Congress pay tribute to  former President Pranab Mukherjee
ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿಗೆ ಸಂತಾಪ
author img

By

Published : Sep 1, 2020, 7:19 PM IST

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ರಾಷ್ಟ್ರಪತಿ ಪ್ರಣಬ್​​​​​​​​​​​​​​ ಮುಖರ್ಜಿ ಅವರಿಗೆ ನಮನ ಸಲ್ಲಿಸಲಾಯಿತು. ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಚ್.ಎಸ್ ಸುಂದ್ರೇಶ್, ವಿಧಾನ ಪರಿಷತ್ ಸದಸ್ಯ ಆರ್ ಪ್ರಸನ್ನ ಕುಮಾರ್, ಕಾಂಗ್ರೆಸ್ ಮುಖಂಡ ಚಂದ್ರಬೋಪಾಲ್ ಹಾಗೂ ಜಿಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ನಿಧನಕ್ಕೆ ಸಂತಾಪ

ಅಲ್ಲದೆ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸಂತಾಪ‌ ಸೂಚಿಸಿದೆ.‌ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಭವನದಲ್ಲಿ ನಡೆದ ಸಂತಾಪ ಸಭೆಯಲ್ಲಿ ಟ್ರಸ್ಟ್​​ನ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದು, ಪ್ರಣಬ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಟಾರ್ಚನೆ ಸಲ್ಲಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.