ETV Bharat / state

ಪುರಸಭೆಯಲ್ಲೂ ಆಪರೇಷನ್ ಕಮಲ ಆರೋಪ: ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್​​ ಪ್ರತಿಭಟನೆ - ಆಪರೇಷನ್ ಕಮಲ ಸುದ್ದಿ

ಬಿಜೆಪಿ ಆಪರೇಷನ್ ಕಮಲ ನಡೆಸಿ, ‌ಕಾಂಗ್ರೆಸ್​​ನ ಮೂವರು ಸದಸ್ಯರನ್ನು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದಾರೆ. ಇದರಿಂದ ಕಾಂಗ್ರೆಸ್ ಸದಸ್ಯರ ಸಂಖ್ಯೆ 8ಕ್ಕೆ ಕುಸಿಯುವಂತೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದಾರೆ.

Congress protests over operation kamala in Shikaripura
ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್​​ ಪ್ರತಿಭಟನೆ
author img

By

Published : Nov 9, 2020, 7:25 PM IST

ಶಿವಮೊಗ್ಗ: ಶಿಕಾರಿಪುರ ಪುರಸಭೆ ಚುನಾವಣೆಯಲ್ಲಿ ಬಹುಮತ ಪಡೆಯದೆ ಇದ್ದರೂ ಸಹ ಬಿಜೆಪಿ ಆಪರೇಷನ್ ಕಮಲ ನಡೆಸಿ, ಅಧಿಕಾರದ ಗದ್ದುಗೆ ಏರಿದ ಬಿಜೆಪಿ ನಡೆಯನ್ನು ಖಂಡಿಸಿ, ಶಿಕಾರಿಪುರ‌ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ.

ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್​​ ಪ್ರತಿಭಟನೆ

ಪುರಸಭೆಯಲ್ಲಿ ಬಿಜೆಪಿಯ ಸದಸ್ಯರೊಂದಿಗೆ ಸಂಸದ ರಾಘವೇಂದ್ರ ಆಗಮಿಸುತ್ತಿದ್ದಂತಯೇ‌ ಧಿಕ್ಕಾರ ಕೂಗಿದರು. ‌ಪುರಸಭೆಯ‌ ಚುನಾವಣೆ ಮುಗಿದ ನಂತರ ಬಿಜೆಪಿಗೆ ಧಿಕ್ಕಾರ ಹಾಕುತ್ತಾ ಹೊರ ನಡೆದಿರುವ ಘಟನೆ ಸಹ ನಡೆದಿದೆ.

ಇದನ್ನೂ ಓದಿ: ಶಿಕಾರಿಪುರ ಪುರಸಭೆಯಲ್ಲಿ ಮತ್ತೆ ಅರಳಿದ ಕಮಲ

ಬಿಜೆಪಿ ಆಪರೇಷನ್ ಕಮಲ ನಡೆಸಿ, ‌ಕಾಂಗ್ರೆಸ್​​ನ ಮೂವರು ಸದಸ್ಯರನ್ನು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದಾರೆ. ಇದರಿಂದ ಕಾಂಗ್ರೆಸ್ ಸದಸ್ಯರ ಸಂಖ್ಯೆ 8ಕ್ಕೆ ಕುಸಿಯುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.