ETV Bharat / state

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 367 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆ: ಸೋಂಕಿತರ ಸಂಖ್ಯೆ 8,413ಕ್ಕೇರಿಕೆ...

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 367 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 8,413 ಕ್ಕೆ ಏರಿಕೆಯಾಗಿದೆ.

author img

By

Published : Sep 3, 2020, 9:28 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 367 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 8,413 ಕ್ಕೆ ಏರಿಕೆಯಾಗಿದೆ.

ಇಂದು 132 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 5,744 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 144 ಜನ ಸಾವನ್ನಪ್ಪಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2,034 ಜನ ಚಿಕಿತ್ಸೆಯಲ್ಲಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 188 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್​ನಲ್ಲಿ 198 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 240 ಜನ ಇದ್ದಾರೆ. ಮನೆಯಲ್ಲಿ 1,153 ಜನ ಐಸೋಲೇಷನ್​ನಲ್ಲಿದ್ದಾರೆ. ಆಯುರ್ವೇದಿಕ್ ಕಾಲೇಜಿನಲ್ಲಿ 255 ಜನ ಇದ್ದಾರೆ. ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಸಂಖ್ಯೆ 3,675ಕ್ಕೆ ಏರಿಕೆಯಾಗಿದೆ. ಇದರಲ್ಲಿ‌ 1,285 ಕಂಟೈನ್ಮೆಂಟ್ ಝೋನ್ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಂಕಿತರ ಸಂಖ್ಯೆ:
1.ಶಿವಮೊಗ್ಗ-180
2.ಭದ್ರಾವತಿ-67
3.ಶಿಕಾರಿಪುರ-44
4.ತೀರ್ಥಹಳ್ಳಿ-17
5.ಸೊರಬ-34
6.ಸಾಗರ-06
7.ಹೊಸನಗರ-06

ಇನ್ನು ಬೇರೆ ಜಿಲ್ಲೆಯಿಂದ 13 ಜನ ಸೋಂಕಿತರು ಆಗಮಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 2,073 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 1,650 ಜನರ ವರದಿ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.