ETV Bharat / state

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 241 ಜನರಲ್ಲಿ ಕೋವಿಡ್​ ಪಾಸಿಟಿವ್ - Shimoga Corona News

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 241 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 14,452 ಕ್ಕೆ ಏರಿಕೆಯಾಗಿದೆ.

Shimoga
ಶಿವಮೊಗ್ಗ
author img

By

Published : Sep 28, 2020, 11:25 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 241 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 14,452 ಕ್ಕೆ ಏರಿಕೆಯಾಗಿದೆ.

ಇಂದು 210 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 12,318 ಜನ ಗುಣಮುಖರಾಗಿದ್ದಾರೆ. 06 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೂ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 283 ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,864 ಜನ ಚಿಕಿತ್ಸೆಯಲ್ಲಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 157 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್​ನಲ್ಲಿ 135 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 283 ಜನ ಇದ್ದಾರೆ. ಮನೆಯಲ್ಲಿ 1,237 ಜನ ಐಸೋಲೇಷನ್​ನಲ್ಲಿದ್ದಾರೆ. ಆಯುರ್ವೇದ ಕಾಲೇಜಿನಲ್ಲಿ 52 ಜನ ಇದ್ದಾರೆ.

ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಝೋನ್ ಸಂಖ್ಯೆ 6,412 ಏರಿಕೆ ಹಾಗಿದೆ. ಇದರಲ್ಲಿ‌ 3,307 ಝೋನ್ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಂಕಿತರ ಸಂಖ್ಯೆ:
1.ಶಿವಮೊಗ್ಗ-74
2.ಭದ್ರಾವತಿ-53
3.ಶಿಕಾರಿಪುರ-30
4.ತೀರ್ಥಹಳ್ಳಿ-12
5.ಸೊರಬ-13
6.ಸಾಗರ-47
7.ಹೊಸನಗರ-07

ಬೇರೆ ಜಿಲ್ಲೆಯಿಂದ 05 ಜನ ಸೋಂಕಿತರು ಆಗಮಿಸಿದ್ದಾರೆ. ಇಂದು ಜಿಲ್ಳೆಯಲ್ಲಿ 2,890 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 2,350 ಜನರ ವರದಿ ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.