ETV Bharat / state

ಶಿವಮೊಗ್ಗ: ಇಂದು 218 ಜನರಿಗೆ ಕೊರೊನಾ ಪಾಸಿಟಿವ್​

author img

By

Published : Sep 22, 2020, 10:24 PM IST

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 218 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 13,465 ಕ್ಕೆ ಏರಿಕೆಯಾಗಿದೆ.

Shimoga
ಮೆಗ್ಗಾನ್ ಕೋವಿಡ್ ಆಸ್ಪತ್ರೆ

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 218 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 13,465 ಕ್ಕೆ ಏರಿಕೆಯಾಗಿದೆ.

ಇಂದು 227 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 11,038 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 05 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 243ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,883 ಜನ ಚಿಕಿತ್ಸೆಯಲ್ಲಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 177 ಜನ ಸೊಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್​ನಲ್ಲಿ 283 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 255 ಜನ ಇದ್ದಾರೆ. ಮನೆಯಲ್ಲಿ 1,119 ಜನ ಐಸೋಲೇಷನ್​ನಲ್ಲಿದ್ದಾರೆ. ಆಯುರ್ವೇದ ಕಾಲೇಜಿನಲ್ಲಿ 49 ಜನ ಇದ್ದಾರೆ.

ಜಿಲ್ಲೆಯಲ್ಲಿ ಕಂಟೇನ್​​ಮೆಂಟ್​ ಝೋನ್ ಸಂಖ್ಯೆ 5,838 ಏರಿಕೆಯಾಗಿದೆ. ಇದರಲ್ಲಿ‌ 2,963 ಝೋನ್ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಂಕಿತರ ಸಂಖ್ಯೆ:

1.ಶಿವಮೊಗ್ಗ-116
2.ಭದ್ರಾವತಿ-28
3.ಶಿಕಾರಿಪುರ-35
4.ತೀರ್ಥಹಳ್ಳಿ-06
5.ಸೊರಬ-06
6.ಸಾಗರ-06
7.ಹೊಸನಗರ-01

ಬೇರೆ ಜಿಲ್ಲೆಯಿಂದ 07 ಜನ ಸೋಂಕಿತರು ಆಗಮಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 970 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 857 ಜನರ ವರದಿ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.