ETV Bharat / state

ಈರುಳ್ಳಿ ವರ್ತಕರಿಗೆ ಅಗತ್ಯ ವಸ್ತುಗಳ ಪರವಾನಿಗೆ ಪಡೆಯಲು ಜಿಲ್ಲಾಧಿಕಾರಿ ಸೂಚನೆ..

author img

By

Published : Dec 13, 2019, 10:24 PM IST

ಮಾರುಕಟ್ಟೆಯಲ್ಲಿ ಈರುಳ್ಳಿಯ ಅಭಾವ ದಿನೇದಿನೆ ಹೆಚ್ಚುತ್ತಿದೆ. ಈರುಳ್ಳಿಯ ಕೃತಕ ಅಭಾವ ತಪ್ಪಿಸಲು ಈರುಳ್ಳಿ ವರ್ತಕರಿಗೆ ಅಗತ್ಯ ವಸ್ತುಗಳ ಪರವಾನಿಗೆ ಪಡೆಯುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

D.C instructed
ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ: ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆ ಕೃತಕ ಅಭಾವ ತಪ್ಪಿಸುವ ಸಲುವಾಗಿ ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಪರವಾನಿಗೆ ಆದೇಶ ತಿದ್ದುಪಡಿ-2019ನ್ನು ಜಾರಿಗೊಳಿಸಿದೆ. ಜಿಲ್ಲೆಯ ಈರುಳ್ಳಿ ಸಗಟು ಮತ್ತು ಚಿಲ್ಲರೆ ವರ್ತಕರು ಕೂಡಲೇ ಪರವಾನಿಗೆ ಪಡೆಯುವಂತೆ ಜಿಲ್ಲಾಧಿಕಾರಿ ಕೆ ಬಿ ಶಿವಕುಮಾರ್​ ಸೂಚಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಇದರ ಸದುಪಯೋಗ ಪಡೆಯುತ್ತಿರುವ ಕೆಲ ದಾಸ್ತಾನುದಾರರು ಈರುಳ್ಳಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕೃತಕ ಅಭಾವವನ್ನು ಸೃಷ್ಠಿಸುವ ಸಾಧ್ಯತೆ ಹೆಚ್ಚಿರುವ ಕಾರಣ ಜಿಲ್ಲಾಧಿಕಾರಿಗಳು ಈ ಆದೇಶವನ್ನು ಹೊರಡಿಸಿದ್ದಾರೆ.

ಅಲ್ಲದೆ, ಅನಧಿಕೃತವಾಗಿ ದಾಸ್ತಾನು ಮಾಡಿ ಕೃತಕ ಅಭಾವವನ್ನು ಸೃಷ್ಠಿಸಲು ಕಾರಣರಾದವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Intro:ಶಿವಮೊಗ್ಗ,

ಈರುಳ್ಳಿ ವರ್ತಕರಿಗೆ “ಅಗತ್ಯ ವಸ್ತುಗಳ ಪರವಾನಿಗೆ” ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಂದ ಸೂಚನೆ

ಈರುಳ್ಳಿ ಬೆಲೆ ಏರಿಕೆ ಹಿನ್ನಲೆ ಕೃತಕ ಅಭಾವ ತಪ್ಪಿಸುವ ಸಲುವಾಗಿ ರಾಜ್ಯ ಸರಕಾರ ಅಗತ್ಯ ವಸ್ತುಗಳ ಪರವಾನಿಗೆ ಆದೇಶ ತಿದ್ದುಪಡಿ-2019ನ್ನು ಜಾರಿಗೊಳಿಸಿದ್ದು, ಜಿಲ್ಲೆಯ ಈರುಳ್ಳಿ ಸಗಟು ಮತ್ತು ಚಿಲ್ಲರೆ ವರ್ತಕರು ಕೂಡಲೇ ಪರವಾನಿಗೆ ಪಡೆಯುವಂತೆ ಸೂಚಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಇದರ ಸದುಪಯೋಗ ಪಡೆಯುತ್ತಿರುವ ಕೆಲ ದಾಸ್ತಾನುದಾರರು ಈರುಳ್ಳಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕೃತಕ ಅಭಾವವನ್ನು ಸೃಷ್ಠಿಸುವ ಸಾಧ್ಯತೆ ಹೆಚ್ಚಿರುವ ಕಾರಣ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿರುತ್ತಾರೆ.
ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ನಗರದ ಮತ್ತು ಭದ್ರಾವತಿ ಈರುಳ್ಳಿ ಸಗಟು ಮತ್ತು ಚಿಲ್ಲರೆ ವರ್ತಕರು ಸಂಬಂಧ ಪಟ್ಟ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರು ಹಾಗೂ ಇತರೆ ತಾಲ್ಲೂಕು ತಹಶೀಲ್ದಾರರಿಂದ ಪರವಾನಿಗೆ ತಕ್ಷಣವೆ ಪಡೆದುಕೊಳ್ಳುವಂತೆ ಹಾಗೂ ಅನಧಿಕೃತವಾಗಿ ದಾಸ್ತಾನು ಮಾಡಿ ಕೃತಕ ಅಭಾವವನ್ನು ಸೃಷ್ಠಿಸಲು ಕಾರಣರಾದವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿರುತ್ತಾರೆ.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.