ETV Bharat / state

ಕುಡಿವ ನೀರಿನ ಸಮಸ್ಯೆ... ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ವಿಧಾನ ಪರಿಷತ್ ಸದಸ್ಯ - kannada news

ತಾಲೂಕು ಪಂಚಾಯತ್​ ಸಂಭಾಗಣದಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ವಿಧಾನ ಪರಿಷತ್ ಸದಸ್ಯ
author img

By

Published : Jun 1, 2019, 10:00 AM IST

ಶಿವಮೊಗ್ಗ : ಮಲೆನಾಡಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲದೇ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ತಾಲೂಕು ಪಂಚಾಯತ್​ ಸಭಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಕುಡಿವ ನೀರಿನ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್

ಶಿವಮೊಗ್ಗ ತಾಲೂಕಿನ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಅದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಆಯನೂರು ಮಂಜುನಾಥ್ ಸಮಸ್ಯೆಯನ್ನು ತುಂಬಾ ಗಂಭೀರವಾಗಿ ಪರಿಗಣಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

Intro:ಶಿವಮೊಗ್ಗ,.
ಮಲೆನಾಡಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು ಮಲೆನಾಡಿನ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿಲ್ಲದೇ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದೆ.
ಹಾಗಾಗಿ ತಾಲ್ಲೂಕು ಪಂಚಾಯತ ಸಂಭಾಗಣದಲ್ಲಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ನೇತೃತ್ವದಲ್ಲಿ ಕುಡಿಯುವ ನೀರಿನ ಸಮಸ್ಯೆ ಗಳ ಕುರಿತು ಚರ್ಚೆ ನಡೆಯಿತು.

Body:ಶಿವಮೊಗ್ಗ ತಾಲ್ಲೂಕಿನ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಅದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಆಯನೂರು ಮಂಜುನಾಥ್ ಸಮಸ್ಯೆ ಯನ್ನು ತುಂಬಾ ಗಂಬಿರವಾಗಿ ಪರಿಗಣಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ
ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.