ETV Bharat / state

ಮೊದಲು ಕೊರೊನಾ ಕುರಿತು ಜಾಗೃತಿ, ಮಾತು ಕೇಳದಿದ್ರೆ ದಂಡ: ಶಿವಮೊಗ್ಗ ಡಿಸಿ ಎಚ್ಚರಿಕೆ

ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರದಿಂದ ಸೂಚನೆ ನೀಡಿದ್ದಾರೆ. ಅದರಂತೆ ಜಾಗೃತಿ ಮೂಡಿಸುತ್ತೇವೆ. ಜನ ಮಾತು ಕೇಳಲಿಲ್ಲ ಎಂದರೆ ದಂಡ ವಿಧಿಸುತ್ತೇವೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದ್ದಾರೆ.

District Collector KB Sivakumar
ಕೆ.ಬಿ ಶಿವಕುಮಾರ್, ಜಿಲ್ಲಾಧಿಕಾರಿ ,ಶಿವಮೊಗ್ಗ
author img

By

Published : Mar 21, 2021, 8:06 PM IST

ಶಿವಮೊಗ್ಗ: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ ಪಾಲಿಸಲು ಪಂಚಾಯತ್ ಮಟ್ಟದಿಂದಲೇ ಮಾಸ್ಕ್, ಸಾಮಾಜಿಕ ಅಂತರದ ಬಗ್ಗೆ ಅರಿವು ಮೂಡಿಸಲು ಸೂಚಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದ್ದಾರೆ.

ಕೆ.ಬಿ.ಶಿವಕುಮಾರ್, ಜಿಲ್ಲಾಧಿಕಾರಿ

ಮುಖ್ಯಮಂತ್ರಿಗಳು ತಿಳಿಸಿರುವಂತೆ ಮೊದಲು ಜಾಗೃತಿ ಮೂಡಿಸುತ್ತೇವೆ. ಜನ ಮಾತು ಕೇಳದೆ ಹೋದಾಗ ದಂಡ ವಿಧಿಸುತ್ತೇವೆ. ದಂಡ ಹೆಚ್ಚಿಗೆ ಮಾಡುವ ಪ್ರಸ್ತಾವ ನಮ್ಮ ಮುಂದೆ ಇಲ್ಲ. ದಂಡ ಹೆಚ್ಚಿಗೆ ಮಾಡಬೇಕು ಅನಿಸಿದರೆ ಮಾಡುತ್ತೇವೆ ಹಾಗೂ ದೊಡ್ಡ ಮಟ್ಟದ ಕಾರ್ಯಕ್ರಮ, ಜಾತ್ರೆಗಳ ಮೇಲೆ ನಿಗಾ ಇಟ್ಟಿದ್ದೇವೆ ಎಂದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.