ETV Bharat / state

ಈ ಬಾರಿ ಗಣೇಶೋತ್ಸವದಲ್ಲಿ ಡಿಜೆ ಬಳಸುವಂತಿಲ್ಲ.. ಎಸ್​ಪಿ ಲಕ್ಷ್ಮೀ ಪ್ರಸಾದ್ - ಡಿಜೆ ಬ್ಯಾನ್​

ಈ ಕುರಿತಂತೆ ಡಿಸಿ ಅವರಿಗೆ ಪತ್ರ ಬರೆದಿದ್ದೆವು. ಡಿಸಿ ಅವರು ಯಾರು ಮೆರವಣಿಗೆ ವೇಳೆ ಡಿಜೆ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ ಎಂದು ಎಸ್​ಪಿ ಲಕ್ಷ್ಮೀ ಪ್ರಸಾದ್​ ತಿಳಿಸಿದ್ದಾರೆ.

SP Lakshmi Prasad
ಎಸ್ಪಿ ಲಕ್ಷ್ಮೀ ಪ್ರಸಾದ್
author img

By

Published : Aug 27, 2022, 7:33 PM IST

ಶಿವಮೊಗ್ಗ: ಈ ಬಾರಿಯ ಗಣೇಶೋತ್ಸವ ಮೆರವಣಿಗೆಯಲ್ಲಿ ಯಾರೂ ಡಿಜೆ ಬಳಸುವಂತಿಲ್ಲ. ಪ್ರತಿ ವರ್ಷವೂ ಡಿಜೆ ಅನ್ನು ಬ್ಯಾನ್ ಮಾಡುತ್ತಿದ್ದೆವು. ಹಾಗೆಯೇ ಈ ವರ್ಷವೂ ಡಿಜೆ ಬ್ಯಾನ್ ಮಾಡುತ್ತಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿದ್ದೆವು. ಡಿಸಿ ಅವರು ಯಾರು ಮೆರವಣಿಗೆ ವೇಳೆ ಡಿಜೆ ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ. ಹಾಗಾಗಿ ಸಾರ್ವಜನಿಕರು ಈ ಆದೇಶ ಪಾಲಿಸಬೇಕು ಎಂದರು.

ಎಸ್ಪಿ ಲಕ್ಷ್ಮೀ ಪ್ರಸಾದ್ ಸುದ್ದಿಗಾರರೊಂದಿಗೆ ಮಾತನಾಡಿದರು

753 ಗಣೇಶ ಮೂರ್ತಿಗಳನ್ನು ನಗರದಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ. ಅದರಂತೆ ಜಿಲ್ಲೆಯಲ್ಲಿ 2200 ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಕುರಿತು ಮಾಹಿತಿ ಇದೆ ಎಂದು ಹೇಳಿದರು.

ಇದನ್ನೂ ಓದಿ : ಡಿಜೆ ಸೌಂಡ್ ಸಿಸ್ಟಮ್​ ಅಳವಡಿಸಲು ಗಣೇಶ ಸಮಿತಿಯವರು ಅನುಮತಿ ಪಡೆಯಬೇಡಿ.. ಮುತಾಲಿಕ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.