ETV Bharat / state

ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ಭೇಟಿ.. ಪರಿಹಾರದ ಭರವಸೆ

ಶಿವಮೊಗ್ಗದಲ್ಲಿ ತೀವ್ರ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ಕೆ.ಎಸ್‌ ಈಶ್ವರಪ್ಪ ಮಳೆ ಹಾನಿ ಪ್ರದೇಶಗಳಿಗೆ ಹಾಗೂ ಮಳೆಯಿಂದಾಗಿ ಕುಸಿದು ಬಿದ್ದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನಗರ ನೀಡಿದ ಶಾಸಕರು
author img

By

Published : Aug 6, 2019, 11:28 PM IST

ಶಿವಮೊಗ್ಗ: ನಗರ ಕ್ಷೇತ್ರದ ಶಾಸಕ ಕೆ ಎಸ್‌ ಈಶ್ವರಪ್ಪ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಪೂಜಿ ನಗರ, ಹೊಸಮನೆ, ವೆಂಕಟೇಶ್ ನಗರ ಸೇರಿದಂತೆ ಮಳೆಯಿಂದಾಗಿ ತೀರಾ ಹಾನಿಗೊಳಗಾದ ಬಡಾವಣೆಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದು, ತಕ್ಷಣ ಸೂಕ್ತ ಪರಿಹಾರದ ಭರವಸೆ ನೀಡಿದರು.

ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಶಿವಮೊಗ್ಗ ನಗರ ಶಾಸಕ ಕೆ.ಎಸ್‌ ಈಶ್ವರಪ್ಪ

ಅಲ್ಲದೇ, ನಗರದ ಬಾಪೂಜಿ ನಗರದಲ್ಲಿ ಮನೆಯೊಳಗೆ ನೀರು ನುಗ್ಗಲು ಕಾರಣವಾದ ರಾಜಕಾಲುವೆ ಸೇತುವೆ ತೆರವುಗೊಳಿಸಲಾಗಿದ್ದು, ಇದನ್ನು ಕೂಡ ಪರಿಶೀಲನೆ ನಡೆಸಿ, ಅಮೃತ್ ಯೋಜನೆಯಲ್ಲಿ ಸೇತುವೆ ಪುನರ್ ನಿರ್ಮಾಣದ ಭರವಸೆ ನೀಡಿದರು. ಮಳೆಯಿಂದಾಗಿ ಕುಸಿದು ಬಿದ್ದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಪಾಲಿಕೆಯ ವತಿಯಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. ಈ ವೇಳೆ ಉಪ ಮೇಯರ್ ಚನ್ನಬಸಪ್ಪ, ಮುರುಳಿಧರ್ ಸೇರಿ ಪಾಲಿಕೆ ಅಧಿಕಾರಿಗಳು ಹಾಜರಿದ್ದರು.

Intro:ಮಳೆ ಹಾನಿ ಪ್ರದೇಶಗಳಿಗೆ ಕೆ.ಎಸ್. ಈಶ್ವರಪ್ಪ ಭೇಟಿ – ಪರಿಹಾರದ ಭರವಸೆ.

ಶಿವಮೊಗ್ಗ: ನಗರ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳೆಯಿಂದಾಗಿ ತೀರಾ ಹಾನಿಗೊಳಗಾದ ಬಡಾವಣೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ನಗರದ ಬಾಪೂಜಿ ನಗರ, ಹೊಸಮನೆ, ವೆಂಕಟೇಶ್ ನಗರ ಸೇರಿದಂತೆ, ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದರು. Body:ತಕ್ಷಣ ಸೂಕ್ತ ಪರಿಹಾರದ ಭರವಸೆ ನೀಡಿದರು. ಅಲ್ಲದೇ, ನಗರದ ಬಾಪೂಜಿ ನಗರದಲ್ಲಿ ಮನೆಯೊಳಗೆ ನೀರು ನುಗ್ಗಲು ಕಾರಣವಾದ ರಾಜಕಾಲುವೆ ಸೇತುವೆ ತೆರವುಗೊಳಿಸಲಾಗಿದ್ದು ಇದನ್ನು ಕೂಡ ಪರಿಶೀಲನೆ ನಡೆಸಿ, ಅಮೃತ್ ಯೋಜನೆಯಲ್ಲಿ ಸೇತುವೆ ಪುನರ್ ನಿರ್ಮಾಣದ ಭರವಸೆ ನೀಡಿದರು. Conclusion:ಅಲ್ಲದೇ, ಮಳೆಯಿಂದ ಬಿದ್ದ, ಕುಸಿದು ಬಿದ್ದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪಾಲಿಕೆಯವತಿಯಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು. ಈ ವೇಳೆ ಉಪ ಮೇಯರ್ ಚನ್ನಬಸಪ್ಪ, ಮುರುಳಿಧರ್ ಸೇರಿ ಪಾಲಿಕೆ ಅಧಿಕಾರಿಗಳು ಹಾಜರಿದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.