ETV Bharat / state

ಶಿವಮೊಗ್ಗದಲ್ಲಿ ಮುಂದುವರಿದ ವರುಣನ ಆರ್ಭಟ: ತುಂಬಿ ಹರಿದ ತುಂಗಾ! - ತುಂಗಾ ಜಲಾಶಯ

ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ ಹಾಗೂ ಗಾಜನೂರಿನ ತುಂಗಾ ಜಲಾಶಯಗಳಿಗೆ ಒಳ ಹರಿವು ಹೆಚ್ಚಿದೆ. ಹೀಗಾಗಿ, ಹೆಚ್ಚುವರಿ ನೀರನ್ನು ಗೇಟ್​​ಗಳ ಮೂಲಕ ಹೊರಬಿಡಲಾಗುತ್ತಿವೆ. ಇದರಿಂದ ನದಿಗಳು ಸಹ ಮೈದುಂಬಿ ಹರಿಯುತ್ತಿವೆ.

extreme rainfall in Shimoga
ತುಂಬಿದ ಜಲಾಶಯ
author img

By

Published : Aug 6, 2020, 4:21 AM IST

ಶಿವಮೊಗ್ಗ: ಜಿಲ್ಲೆಯ ಎಲ್ಲೆಡೆ ಕಳೆದ ಕೆಲವು ದಿನಗಳಿಂದ ಮಳೆಯ ಆರ್ಭಟ ಮುಂದುವರಿದಿದ್ದು, ಜಲಾಶಯಗಳು ತುಂಬಿ ನೋಡುಗರನ್ನು ಆಕರ್ಷಿಸುತ್ತಿವೆ.

ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ ಹಾಗೂ ಗಾಜನೂರಿನ ತುಂಗಾ ಜಲಾಶಯಗಳಿಗೆ ಒಳ ಹರಿವು ಹೆಚ್ಚಿದೆ. ಹೀಗಾಗಿ, ಹೆಚ್ಚುವರಿ ನೀರನ್ನು ಗೇಟ್​​ಗಳ ಮೂಲಕ ಹೊರಬಿಡಲಾಗುತ್ತಿವೆ. ಇದರಿಂದ ನದಿಗಳು ಸಹ ಮೈದುಂಬಿ ಹರಿಯುತ್ತಿವೆ.

ಶಿವಮೊಗ್ಗದಲ್ಲಿ ಮಳೆ

ತುಂಗಾ ಜಲಾಶಯದ 21 ಕ್ರಸ್ಟ್ ಗೇಟ್​​ಗಳನ್ನು ತೆಗೆದು ನೀರು ಹೊರ ಬಿಡಲಾಗುತ್ತಿದ್ದು, ತುಂಗಾ ನದಿಯ ಹೊರ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಸಂಜೆ ಆರು ಘಂಟೆಯ ವೇಳೆಗೆ ತುಂಗಾ ಜಲಾಶಯದ ಹೊರ ಹರಿವು 59,455 ಕ್ಯುಸೆಕ್​​ನಷ್ಟಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.