ಶಿವಮೊಗ್ಗ: ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ವೈಭವದಿಂದ ನಡೆಯುತ್ತಿದೆ. ಸಾವಿರಾರು ಭಕ್ತರು ಬಂದು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಇದೇ ವೇಳೆ, ಅಭಿಮಾನಿಗಳು ಅಪ್ಪು ಭಾವಚಿತ್ರವನ್ನು ಕೋಟೆ ಮಾರಿಕಾಂಬಾ ಮಡಿಲಲ್ಲಿ ಇಡುವ ಮೂಲಕ ಸ್ಮರಣೆ ಮಾಡಿದ್ದಾರೆ.
ಕೋಟೆ ಮಾರಿಕಾಂಬ ಜಾತ್ರೆ ಪ್ರತಿ ಎರಡು ವರ್ಷಗಳಿಗೊಮ್ಮೆ ವೈಭವದಿಂದ ನಡೆಯುತ್ತದೆ.
ಇದನ್ನೂ ಓದಿ: ಕಲಬುರಗಿ: ಶರಣಬಸವೇಶ್ವರರ 200ನೇ ಜಾತ್ರಾ ಮಹೋತ್ಸವ ವೈಭವ