ETV Bharat / state

ಜಿ20 ಶೃಂಗಸಭೆ ವಿರೋಧಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ - G20 Summit

ಜಿ20 ಶೃಂಗಸಭೆ ವಿರೋಧಿಸಿ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್ ​ಆರ್ ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

Farmers Association Protest against G20 Summit
ಜಿ20 ಶೃಂಗ ಸಭೆ ವಿರೋಧಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
author img

By

Published : Dec 13, 2022, 6:34 PM IST

ಶಿವಮೊಗ್ಗ: ಇದು ಶ್ರೀಮಂತ ರಾಷ್ಟ್ರಗಳ ಜಿ20 ಶೃಂಗಸಭೆ ಎಂದು ವಿರೋಧ ವ್ಯಕ್ತಪಡಿಸಿ ರಾಜ್ಯ ರೈತ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಶೃಂಗಸಭೆ ಬಡ ಹಾಗೂ ಮುಂದುವರೆಯುತ್ತಿರುವ ರಾಷ್ಟ್ರಗಳ ಹಿತಾಸಕ್ತಿ ಕಾಯುವುದಿಲ್ಲ ಎಂದರು.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಪ್ಪು ಪಟ್ಟಿ ಧರಿಸಿ ಜಿ20 ಶೃಂಗಸಭೆಯನ್ನು ಪ್ರತಿಭಟನೆ ಮಾಡುವ ಮೂಲಕ ವಿರೋಧಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಗುತ್ತಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್ ​ಆರ್ ಬಸವರಾಜಪ್ಪ ತಿಳಿಸಿದರು.

ಇದನ್ನೂ ಓದಿ:ಧಾರ್ಮಿಕ ಭಾವನೆಗೆ ಧಕ್ಕೆ ಪ್ರಕರಣ: ಸಾಹಿತಿ ಭಗವಾನ್​ಗೆ ಷರತ್ತುಬದ್ಧ ಜಾಮೀನು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.