ETV Bharat / state

ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸರು - shimogga corona news

ನಗರದ ಜಯನಗರ ಪೊಲೀಸ್ ಠಾಣೆ ಸಬ್‌ ಇನ್ಸ್​​​ಪೆಕ್ಟರ್​​​ ನೇತೃತ್ವದಲ್ಲಿ ಹಾಗೂ ಉಷಾ ಸರ್ಕಲ್​ನಲ್ಲಿ ಹಾಗೂ ಗೋಪಿ ವೃತ್ತದಲ್ಲಿ ಡಿವೈಎಸ್ಪಿ ಪ್ರಶಾಂತ್ ನೇತೃತ್ವದಲ್ಲಿ ಪೊಲೀಸರು ಮಾಸ್ಕ್ ಹಾಕದವರಿಗೆ ದಂಡ ವಿಧಿಸುವ ಮೂಲಕ ಜಾಗೃತಿ ಮೂಡಿಸಿದರು..

fine for who were not wear a mask by shimogga police
ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸರು
author img

By

Published : Apr 18, 2021, 4:08 PM IST

ಶಿವಮೊಗ್ಗ : ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮಾಸ್ಕ್ ಕಾರ್ಯಾಚರಣೆಗಿಳಿದ ಪೊಲೀಸರು ಮಾಸ್ಕ್​ ಹಾಕದವರಿಂದ ದಂಡ ವಸೂಲಿ ಮಾಡಿ ಬಳಿಕ ಕೊರೊನಾ ಕುರಿತು ಜಾಗೃತಿ ಮೂಡಿಸಿದ್ದಾರೆ.

ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಜಾಗೃತಿ ಮೂಡಿಸಿದ ಶಿವಮೊಗ್ಗ ಪೊಲೀಸರು

ಇದನ್ನೂ ಓದಿ: ಪ್ರಚಾರಕ್ಕೆ ತೆರಳಿ ಸೋಂಕಿಗೊಳಗಾದ ರಾಜಕಾರಣಿಗಳು ಗುಣಮುಖವಾಗಲಿ.. ಲಾಕ್‌ಡೌನ್‌ ಬೇಡ ಅಂತಾರೆ ವಾಟಾಳ್

ನಗರದ ಜಯನಗರ ಪೊಲೀಸ್ ಠಾಣೆ ಸಬ್‌ ಇನ್ಸ್​​​ಪೆಕ್ಟರ್​​​ ನೇತೃತ್ವದಲ್ಲಿ ಹಾಗೂ ಉಷಾ ಸರ್ಕಲ್​ನಲ್ಲಿ ಹಾಗೂ ಗೋಪಿ ವೃತ್ತದಲ್ಲಿ ಡಿವೈಎಸ್ಪಿ ಪ್ರಶಾಂತ್ ನೇತೃತ್ವದಲ್ಲಿ ಪೊಲೀಸರು ಮಾಸ್ಕ್ ಹಾಕದವರಿಗೆ ದಂಡ ವಿಧಿಸುವ ಮೂಲಕ ಜಾಗೃತಿ ಮೂಡಿಸಿದರು. ಬಸ್​ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೂ ಸಹ ಮಾಸ್ಕ್ ಧರಿಸುವಂತೆ ಮನವಿ ಮಾಡಿ ಜಾಗೃತಿ ಮೂಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.