ETV Bharat / state

ಕೊರೊನಾ ತಡೆಗೆ ಶಿವಮೊಗ್ಗದಲ್ಲಿ ಪಾಲಿಕೆ ವತಿಯಿಂದ ಔಷಧ ಸಿಂಪಡಣೆ - ಶಿವಮೊಗ್ಗದಲ್ಲಿ ನಗರದಲ್ಲಿ ಔಷಧ ಸಿಂಪಡಣೆ

ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟಲು ಶಿವಮೊಗ್ಗ ನಗರದಲ್ಲಿ ನಗರ ಪಾಲಿಕೆ ವತಿಯಿಂದ ಔಷಧ ಸಿಂಪಡಣೆ ಮಾಡಲಾಯಿತು.

fogging in Shimoga
ಶಿವಮೊಗ್ಗ ನಗರದಲ್ಲಿ ಔಷಧ ಸಿಂಪಡಣೆ ಮಾಡಲಾಯಿತು
author img

By

Published : Mar 25, 2020, 8:49 PM IST

ಶಿವಮೊಗ್ಗ: ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಔಷಧ ಸಿಂಪಡಣೆ ಮಾಡಲಾಯಿತು.

ಶಿವಮೊಗ್ಗ ನಗರದಲ್ಲಿ ಔಷಧ ಸಿಂಪಡಣೆ ಮಾಡಲಾಯಿತು

ನಗರದ ಹಳೆ ಬಸ್ ನಿಲ್ದಾಣದಿಂದ ಪ್ರಾರಂಭವಾದ ಫಾಗಿಂಗ್​ ಬಿ.ಹೆಚ್ ರಸ್ತೆಯ ಮೂಲಕ ಬಸ್ ನಿಲ್ದಾಣ ತಲುಪಿತು. ಮಹಾನಗರ ಪಾಲಿಕೆಯ ಸಿಬ್ಬಂದಿ, ಅಗ್ನಿ ಶಾಮಕ ದಳದವರ ಸಹಾಯದೊಂದಿಗೆ ಅಗ್ನಿ ಶಾಮಕ ವಾಹನದಲ್ಲಿಯೇ ಔಷಧ ಸಿಂಪಡಣೆ ಮಾಡಿದರು.

ನಗರದ ಇತರ ಭಾಗಗಳಲ್ಲಿಯೂ ಔಷಧ ಸಿಂಪಡಣೆ ಮಾಡಲು ತೀರ್ಮಾನಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.