ಶಿವಮೊಗ್ಗ: ಮೂರು ವರ್ಷದ ಬಾಲಕಿ ಮೇಲೆ ನೆರೆಮನೆಯ ಯುವಕ ಅತ್ಯಾಚಾರ ಎಸಗಿರುವ ಘಟನೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.
ಬಾಲಕಿ ನೋವು ಎಂದು ಪೋಷಕರ ಬಳಿ ಹೇಳಿದ್ದಾಳೆ. ನಂತರ ವಿಚಾರಿಸಿದಾಗ ಅತ್ಯಾಚಾರ ನಡೆದಿರುವುದು ಗೊತ್ತಾಗಿದೆ. ಈ ವೇಳೆ ಕೋಪಗೊಂಡ ಪೋಷಕರು ಯುವಕನ ಮನೆ ಬಳಿ ಹೋಗಿ ಜಗಳ ಮಾಡಿದ್ದಾರೆ. ನಂತರ ಸ್ಥಳೀಯರು ಯುವಕನನ್ನು ಪೊಲೀಸರಿಗೆ ಒಪ್ಪಿಸಿದರು.
ಬಾಲಕಿಗೆ ತಾಲೂಕಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ಸಖಿಯಲ್ಲಿ ದಾಖಲಿಸಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕುಡಿದು ಕಾರು ಚಲಾಯಿಸಿದ್ದೇ ತಪ್ಪು; ಕಾರಲ್ಲಿ ಚಿನ್ನವಿರುವುದಾಗಿ ಹೇಳಿ ಪೊಲೀಸರನ್ನೇ ಯಾಮಾರಿಸಿದ!