ETV Bharat / state

ನಕಲಿ ಫೇಸ್​ಬುಕ್ ಖಾತೆ ತೆರೆದು ಯುವತಿಗೆ ಕಿರುಕುಳ: ಆರೋಪಿ ಬಂಧನ, ಮೊಬೈಲ್ ವಶ - shivmogga news

ಆರೋಪಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಫೋಟೊಗಳನ್ನು ಹಾಕುತ್ತಿದ್ದನು. ಈ ಬಗ್ಗೆ ನೊಂದ ಯುವತಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

 harassed by opening a fake Facebook account

author img

By

Published : Apr 23, 2021, 9:47 PM IST

ಶಿವಮೊಗ್ಗ: ಯುವತಿಯ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರದು ಅಶ್ಲೀಲ ಫೋಟೋಗಳನ್ನು ಹಾಕಿ ಯುವತಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದವನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಹಿರೇಮಗಳೂರು ಗ್ರಾಮದ ವೇಣುಗೋಪಾಲ(30) ಎಂಬಾತ ಶಿವಮೊಗ್ಗದ ಯುವತಿಯ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಫೋಟೊಗಳನ್ನು ಹಾಕುತ್ತಿದ್ದನು. ಈ ಬಗ್ಗೆ ನೊಂದ ಯುವತಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ಕಲಂ 66(ಸಿ) 66(ಡಿ) 67ಐಟಿ ಆಕ್ಟ್ ಮತ್ತು 354(ಎ) 354(ಡಿ) ಐಪಿಸಿ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.