ETV Bharat / state

ಸಿಕ್ಕ ಹಣವನ್ನು ಪೊಲೀಸ್ ಠಾಣೆಗೆ ಒಪ್ಪಸಿ ಪ್ರಾಮಾಣಿಕತೆ ಮೆರೆದ ಶಿಕ್ಷಕ - shimoga honest teacher

ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆ ಬಳಿ ಸಿಕ್ಕ ಹತ್ತು ಸಾವಿರ ರೂಪಾಯಿ ಹಣವನ್ನು ಪೊಲೀಸ್ ಠಾಣೆಗೆ ಒಪ್ಪಿಸಿ ಶಿಕ್ಷಕರೊಬ್ಬರು ಪ್ರಾಮಾಣಿಕತೆ ಮೇರೆದಿದ್ದಾರೆ.

Honest teacher who gave the got money to police
ಸಿಕ್ಕ ಹಣವನ್ನು ಪೊಲೀಸ್ ಠಾಣೆಗೆ ಒಪ್ಪಸಿ ಪ್ರಾಮಾಣಿಕತೆ ಮೆರೆದ ಶಿಕ್ಷಕ
author img

By

Published : Feb 20, 2020, 8:48 AM IST

ಶಿವಮೊಗ್ಗ: ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆ ಬಳಿ ಸಿಕ್ಕ ಹತ್ತು ಸಾವಿರ ರೂಪಾಯಿ ಹಣವನ್ನು ಪೊಲೀಸ್ ಠಾಣೆಗೆ ಒಪ್ಪಿಸಿ ಶಿಕ್ಷಕರೊಬ್ಬರು ಪ್ರಾಮಾಣಿಕತೆ ಮೇರೆದಿದ್ದಾರೆ.

ಸಿಕ್ಕ ಹಣವನ್ನು ಪೊಲೀಸ್ ಠಾಣೆಗೆ ಒಪ್ಪಸಿ ಪ್ರಾಮಾಣಿಕತೆ ಮೆರೆದ ಶಿಕ್ಷಕ

ಮಿಳಘಟ್ಟ ಶಾಲೆ ದೈಹಿಕ ಶಿಕ್ಷಕ ಶರಣಪ್ಪ ಅವರೇ ಆ ಪ್ರಾಮಾಣಿಕ ಶಿಕ್ಷಕ. ಅವರು ಶಾಲೆಯ ಕೆಲಸಕ್ಕಾಗಿ ಶಿವಮೊಗ್ಗ ಸಂಸದ ರಾಘವೇಂದ್ರ ಅವರ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ ಅವರಿಗೆ ರಸ್ತೆಯಲ್ಲಿ 500 ರೂಪಾಯಿ ನೋಟಿನ ಕಂತೆ ಬಿದ್ದಿದ್ದು ಕಂಡಿದೆ. ಇದನ್ನು ಗಮನಿಸಿದ ಶರಣಪ್ಪ ಅವರು ಬೈಕ್ ನಿಲ್ಲಿಸಿ ಹಣವನ್ನು ಎತ್ತಿಕೊಂಡಿದ್ದಾರೆ.ಈ ವೇಳೆ ಸ್ಥಳದಲ್ಲಿದ್ದ ಕೆಲವರು ಹಣವನ್ನು ತಮಗೆ ಕೊಡುವಂತೆ ಕೇಳಿಕೊಂಡಿದ್ದಾರೆ. ಆದರೆ, ಆ ಹಣಕ್ಕೂ ಅವರಿಗೂ ಯಾವ ಸಂಬಂಧವೂ ಇಲ್ಲ ಅನ್ನುವುದು ಸ್ಪಷ್ಟವಾಗುತ್ತಿದ್ದಂತೆ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಅನಂತರ ಜಯನಗರ ಪೋಲೀಸ್ ಠಾಣೆಗೆ ಬಂದು ಹಣವನ್ನು ನೀಡಿ ಪ್ರಾಮಾಣಿಕತೆ ಮೇರೆದಿದ್ದಾರೆ.

ಶಿಕ್ಷಕರ ಈ ಪ್ರಾಮಾಣಿಕತೆಗೆ ಸಾವರ್ಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.