ಶಿವಮೊಗ್ಗ: ನಗರದ ಸೈನಿಕ ಪಾರ್ಕ್ನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಭಾರತ-ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ವೀರ ಯೋಧರಿಗೆ ಪುಷ್ಪನಮನ ಸಲ್ಲಿಸಲಾಯಿತು.
ಅಮರ್ ರಹೇ ಹುತಾತ್ಮ ಯೋಧ, ಅಮರ್ ರಹೇ ಎಂಬ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಪ್ರವೀಣ್ ಕುಮಾರ್ ಸೇರಿ ಹಲವರಿದ್ದರು.