ETV Bharat / state

ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ - ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಈ ಬಾರಿ ಎಸ್​ಎಸ್​ಎಲ್​ಸಿಯಲ್ಲಿ ಉತ್ತಮ ಅಂಕಗಳಿಸಿ ಶೈಕ್ಷಣಿಕವಾಗಿ ಆರ್ಥಿಕ ನೆರವು ಬಯಸುವ 10 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ದತ್ತು ಪಡೆದು 2 ವರ್ಷ ಪಿಯುಸಿ ವಿದ್ಯಾಭ್ಯಾಸ ಉಚಿತವಾಗಿ ನೀಡುವುದಾಗಿ ಪ್ರಾಂಶುಪಾಲ ಧರ್ಮರಾಜ್ ತಿಳಿಸಿದರು.

honors to students
ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ..
author img

By

Published : Aug 4, 2020, 12:30 PM IST

ಶಿವಮೊಗ್ಗ: ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಅವರ ಪೋಷಕರಿಗೆ ನಗರದ ವೆಂಕಟೇಶ್ ನಗರದಲ್ಲಿ ಇರುವ ಸ್ವೀಟ್ ಕಾಲೇಜಿನಲ್ಲಿ ಸನ್ಮಾನಿಸಲಾಯಿತು.

ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಈ ವೇಳೆ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಧರ್ಮರಾಜ್, ಈ ಬಾರಿ ಎಸ್​ಎಸ್​ಎಲ್​ಸಿಯಲ್ಲಿ ಉತ್ತಮ ಅಂಕಗಳಿಸಿ ಶೈಕ್ಷಣಿಕವಾಗಿ ಆರ್ಥಿಕ ನೆರವು ಬಯಸುವ 10 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ದತ್ತು ಪಡೆದು 2 ವರ್ಷ ಪಿಯುಸಿ ವಿದ್ಯಾಭ್ಯಾಸ ಉಚಿತವಾಗಿ ನೀಡುವುದಾಗಿ ತಿಳಿಸಿದರು.

ವಿದ್ಯಾರ್ಥಿಗಳು ಆ 12 ರಂದು 10:30ಕ್ಕೆ ನಡೆಯುವ ಸ್ಕ್ರೀನಿಂಗ್ ಟೆಸ್ಟ್​​ನಲ್ಲಿ ಪಾಲ್ಗೊಳ್ಳಬೇಕು. ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳನ್ನು ದತ್ತು ಪಡೆದು ಅವರಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಅವರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.