ETV Bharat / state

ಪ್ರಾಪರ್ಟಿ ಕಾರ್ಡ್ ಕಡ್ಡಾಯ ರದ್ದುಗೊಳಿಸುವಂತೆ ಒತ್ತಾಯ - ಸರ್ಕಾರ

ಶಿವಮೊಗ್ಗದಲ್ಲಿ ಪ್ರಾಪರ್ಟಿ ಕಾರ್ಡ್ ನ ಅವಶ್ಯಕತೆ ಇಲ್ಲ ಹಾಗಾಗಿ ಪ್ರಾಪರ್ಟಿ ಕಾರ್ಡ್ ರದ್ದುಪಡಿಸಬೇಕು ಎಂದು ಕೆ.ಪಿ ಶ್ರೀಪಾಲ್ ಒತ್ತಾಯಿಸಿದರು.

ಪ್ರಾಪರ್ಟಿ ಕಾರ್ಡ್ ಕಡ್ಡಾಯ ರದ್ದುಗೊಳಿಸುವಂತೆ ಒತ್ತಾಯ
author img

By

Published : Mar 24, 2019, 4:12 AM IST

ಶಿವಮೊಗ್ಗ :ಆಸ್ತಿ ನೋಂದಣಿಗೆ ಪ್ರಾಪರ್ಟಿ ಕಾರ್ಡ್ ಕಡ್ಡಾಯಗೊಳಿಸಿರುವುದನ್ನು ಸರ್ಕಾರ ರದ್ದು ಮಾಡಬೇಕೆಂದು ಸಾಮಾಜಿಕ ಹೋರಾಟಗಾರ ಕೆ.ಪಿ ಶ್ರೀಪಾಲ್ ಒತ್ತಾಯಿಸಿದರು.

ಶಿವಮೊಗ್ಗದಲ್ಲಿ ಪ್ರಾಪರ್ಟಿ ಕಾರ್ಡ್ ನ ಅವಶ್ಯಕತೆ ಇಲ್ಲ ಹಾಗಾಗಿ ಪ್ರಾಪರ್ಟಿ ಕಾರ್ಡ್ ರದ್ದುಪಡಿಸಬೇಕು ಎಂದು ಕೆ.ಪಿ ಶ್ರೀಪಾಲ್ ಒತ್ತಾಯಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರುಮ 2004ರಲ್ಲಿ ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಮಾತ್ರ ಪ್ರಾಪರ್ಟಿ ಕಾರ್ಡ್ ಕಡ್ಡಾಯ ಗೊಳಿಸಿದ್ದರು. ಸದ್ಯ ಆಸ್ತಿ ನೋಂದಣಿ ಮಾಡಿಸಲು ತೊಂದರೆ ಅನುಭವಿಸುವಂತಾಗಿದೆ, ಕಳೆದ ನಾಲ್ಕು ವರ್ಷಗಳಿಂದ ಪ್ರಾಪರ್ಟಿ ಕಾರ್ಡ್ ಗಾಗಿ ಸಲ್ಲಿಸಿದ ಅರ್ಜಿಗಳು ಇನ್ನೂ ಬಾಕಿ ಉಳಿದಿವೆ.ಕಾರ್ಡ್ ವಿತರಣೆಯಲ್ಲಿ ಭಾರಿ ವ್ಯತ್ಯಾಸಗಳಿದ್ದು, ಒಂದೇ ನಿವೇಶನಕ್ಕೆ ಇಬ್ಬರ ಹೆಸರಿಗೆ ಕಾರ್ಡ್ ನೀಡಲಾಗುತ್ತಿದೆ.

ಶಿವಮೊಗ್ಗದಲ್ಲಿ ಪ್ರಾಪರ್ಟಿ ಕಾರ್ಡ್ ನ ಅವಶ್ಯಕತೆ ಇಲ್ಲ ಹಾಗಾಗಿ ಪ್ರಾಪರ್ಟಿ ಕಾರ್ಡ್ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು. ವಾರದೊಳಗೆ ಸರಿಪಡಿಸದೆ ಇದ್ದಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Intro:ಶಿವಮೊಗ್ಗ,
ಆಸ್ತಿ ನೋಂದಣಿಗೆ ಪ್ರಾಪರ್ಟಿ ಕಾರ್ಡ್ ಕಡ್ಡಾಯ ಗೊಳಿಸಿರುವುದನ್ನು ಕೂಡಲೇ ಸರ್ಕಾರ ರದ್ದುಮಾಡಬೇಕೆಂದು ಸಾಮಾಜಿಕ ಹೋರಾಟ ಗಾರ ಕೆ.ಪಿ ಶ್ರೀಪಾಲ್ ಒತ್ತಾಯಿಸಿದರು.

Body:ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2004ರಲ್ಲಿ ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಮಾತ್ರ ಪ್ರಾಪರ್ಟಿ ಕಾರ್ಡ್ ಕಡ್ಡಾಯ ಗೊಳಿಸಿದ್ದು .
ಇದರಿಂದ ನಾಗರಿಕರು ಆಸ್ತಿ ನೋಂದಣಿ ಮಾಡಿಸಲು ತೊಂದರೆ ಅನುಭವಿಸುವಂತಾಗಿದೆ ಎಂದರು. ಕಳೆದ ನಾಲ್ಕು ವರ್ಷಗಳಿಂದ ಪ್ರಾಪರ್ಟಿ ಕಾರ್ಡ್ ಗಾಗಿ ಸಲ್ಲಿಸಿದ ಅರ್ಜಿಗಳು ಇನ್ನೂ ಬಾಕಿ ಉಳಿದಿವೆ.
ಕಾರ್ಡ್ ವಿತರಣೆಯಲ್ಲಿ ಭಾರಿ ವ್ಯತ್ಯಾಸಗಳಿದ್ದು ಒಂದೇ ನಿವೇಶನಕ್ಕೆ ಇಬ್ಬರ ಹೆಸರಿಗೆ ಕಾರ್ಡ್ ನೀಡಲಾಗಿದೆ ಎಂದರು.

Conclusion:ಶಿವಮೊಗ್ಗದಲ್ಲಿ ಪ್ರಾಪರ್ಟಿ ಕಾರ್ಡ್ ನ ಅವಶ್ಯಕತೆ ಇಲ್ಲ ಹಾಗಾಗಿ ಪ್ರಾಪರ್ಟಿ ಕಾರ್ಡ್ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಒಂದು ವಾರದೊಳಗೆ ಸರಿಪಡಿಸದೆಇದ್ದಲ್ಲಿ ಉಗ್ರ ವಾದ ಹೋರಾಟ ಮಾಡಲಾಗುವುದು ಎಂದು ಸರ್ಕಾರ ಕ್ಕೆ ಎಚ್ಚರಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.