ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

author img

By

Published : Jan 24, 2020, 1:17 PM IST

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Karnataka Dalit Conflict Committee Protest Against Citizenship Amendment Act
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಶಿವಮೊಗ್ಗ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸಿಎಎ, ಎನ್​ಪಿಆರ್, ಎನ್ಆರ್​ಸಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ದಲಿತರು, ಮುಸ್ಲಿಮರನ್ನು ತಿವಿಯುವ ಕೆಲಸವನ್ನು ಬಿಜೆಪಿ ನೇತೃತ್ವದ ಸರ್ಕಾರ ಮಾಡುತ್ತಿದೆ. ಇದೊಂದು ಸಂವಿಧಾನ ವಿರೋಧಿ ಕಾಯ್ದೆ ಆಗಿದ್ದು, ಇದನ್ನು ಜಾರಿಗೆ ತರಬಾರದು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಸಂವಿಧಾನವನ್ನೇ ತಮಗೆ ಇಷ್ಟ ಬಂದ ಹಾಗೆ ತಿದ್ದುಪಡಿ ಮಾಡುತ್ತಾ ಪ್ರಜಾಪ್ರಭುತ್ವವನ್ನು ನಾಶ ಮಾಡಲಾಗುತ್ತಿದೆ. ಈ ಮೂಲಕ ಮತ್ತೆ ಮನು ಧರ್ಮ ಶಾಸ್ತ್ರವನ್ನು ಭಾರತೀಯರ ಮೇಲೆ ಹೇರಿ ಕ್ರೂರತನ ಮೆರೆಯಲು ಮನುವಾದಿಗಳು ಮುಂದಾಗಿದ್ದಾರೆ ಎಂದು ದೂರಿದರು.

Intro:ಶಿವಮೊಗ್ಗ,

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಿಲ್ಲಾಧಿಕಾರಿ ಕಛೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.

ಸಿಎಎ , ಎನ್.ಪಿ.ಆರ್ ,ಎನ್.ಆರ್.ಸಿ ಕಾಯ್ದೆ ಗಳನ್ನು ಜಾರಿಗೆ ತರುವ ಮೂಲಕ ದಲಿತರನ್ನು ಮುಸ್ಲಿಮರನ್ನು ತಿವಿಯುವ ಹುನ್ನಾರವನ್ನು ಬಿ.ಜೆಪಿ ನೇತೃತ್ವದ ಸರ್ಕಾರ ಮಾಡುತ್ತಿದೆ. ಇದೊಂದು ಸಂವಿಧಾನ ವಿರೋದಿ ಕಾಯ್ದೆ ಆಗಿದ್ದು ಇದನ್ನು ಜಾರಿಗೆ ತರಬಾರದು ಎಂದು ಒತ್ತಾಯಿಸಿ ಪ್ರತಿಭಟಿಸಿದರು.
ಸಂವಿಧಾನ ವನ್ನೆ ತಮ್ಮಷ್ಟ ಬಂದ ಹಾಗೆ ತಿದ್ದುಪಡಿ ಮಾಡುತ್ತಾ ಪ್ರಜಾಪ್ರಭುತ್ವ ವನ್ನು ನಾಶ ಮಾಡಿ ಮತ್ತೊಮ್ಮೆ ಮನುಧರ್ಮ ಶಾಸ್ತ್ರ ವನ್ನು ಭಾರತೀಯರ ಮೇಲೆ ಹೇರಿ ಕ್ರೂರ ನರ್ತನ ಮಾಡಲು ಮನುವಾದಿಗಳು ಮುಂದಾಗಿದ್ದಾರೆ ಎಂದು ದೂರಿ ಪ್ರತಿಭಟನೆ ನಡೆಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

Body:ಭೀಮಾನಾಯ್ಕ ಎಸ್ ಶಿವಮೊಗ್ಗ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.