ETV Bharat / state

ಭಾನುವಾರದ ತರಕಾರಿ ಮಾರುಕಟ್ಟೆ ದರ ಹೀಗಿದೆ.. - ಮೈಸೂರಲ್ಲಿ ಇಂದಿನ ತರಕಾರಿ ದರ

ತರಕಾರಿ ಮಾರುಕಟ್ಟೆ ದರ ಈ ಕೆಳಗಿನಂತಿದೆ.

vegetable price
ಸಾಂದರ್ಭಿಕ ಚಿತ್ರ
author img

By

Published : Sep 11, 2022, 1:03 PM IST

ಶಿವಮೊಗ್ಗ/ಮೈಸೂರು: ತರಕಾರಿ ಮಾರುಕಟ್ಟೆ ದರದಲ್ಲಿ ಏರಿಳಿಕೆ ಸಹಜ ಪ್ರಕ್ರಿಯೆ. ಅಂತೆಯೇ ಇಂದು ಕೆಲವು ತರಕಾರಿಗಳಿಗೆ ಬೆಲೆ ಏರಿಕೆಯಾದರೆ, ಕೆಲವು ಇಳಿಕೆಯಾಗಿವೆ. ಇನ್ನೂ ಕೆಲವು ತರಕಾರಿಗಳ ದರ ಸ್ಥಿರವಾಗಿದೆ. ರಾಜ್ಯದ ವಿವಿಧೆಡೆ ಬೆಲೆ ಹೇಗಿದೆ ನೋಡೋಣ.

ಶಿವಮೊಗ್ಗ ತರಕಾರಿ ದರ:

  • ಮೆಣಸಿನ ಕಾಯಿ-30 ರೂ.
  • M.Z ಬೀನ್ಸ್-60 ರೂ.
  • ರಿಂಗ್ ಬೀನ್ಸ್-60 ರೂ.
  • ಎಲೆಕೋಸು ಚೀಲಕ್ಕೆ-10 ರೂ.
  • ಬೀಟ್​​ರೂಟ್-30 ರೂ.
  • ಹೀರೆಕಾಯಿ-40 ರೂ.
  • ಬೆಂಡೆಕಾಯಿ-30 ರೂ.
  • ಹಾಗಲಕಾಯಿ-40 ರೂ.
  • ಎಳೆ ಸೌತೆ-24 ರೂ.
  • ಬಣ್ಣದ ಸೌತೆ-16 ರೂ.
  • ಚವಳಿಕಾಯಿ-40 ರೂ.
  • ತೊಂಡೆಕಾಯಿ-40 ರೂ.
  • ನವಿಲುಕೋಸು-40 ರೂ.
  • ಮೂಲಂಗಿ- 30 ರೂ.
  • ದಪ್ಪಮೆಣಸು-50 ರೂ.
  • ಕ್ಯಾರೆೇಟ್-60 ರೂ.
  • ಹೂ ಕೋಸು- ಚೀಲಕ್ಕೆ 500 ರೂ.
  • ಟೊಮೆಟೊ -22 ರೂ.
  • ನಿಂಬೆಹಣ್ಣು 100ಕ್ಕೆ 200 ರೂ.
  • ಈರುಳ್ಳಿ-20 ರೂ.
  • ಆಲೂಗೆಡ್ಡೆ-26 ರೂ.
  • ಬೆಳ್ಳುಳ್ಳಿ-50 ರೂ.
  • ಸೀಮೆ ಬದನೆಕಾಯಿ-26 ರೂ.
  • ಬದನೆಕಾಯಿ-20 ರೂ.
  • ಪಡುವಲಕಾಯಿ-26 ರೂ.
  • ಕುಂಬಳಕಾಯಿ-16 ರೂ.
  • ಹಸಿ ಶುಂಠಿ-20 ರೂ.

ಸೊಪ್ಪಿನ ದರ :

  • ಕೊತ್ತಂಬರಿ ಸೊಪ್ಪು 100ಕ್ಕೆ- 300 ರೂ.
  • ಸಬ್ಬಸಿಗೆ ಸೊಪ್ಪು 100ಕ್ಕೆ -220 ರೂ.
  • ಮೆಂತೆ ಸೊಪ್ಪು 100ಕ್ಕೆ -300 ರೂ.
  • ಪಾಲಕ್ ಸೊಪ್ಪು-100ಕ್ಕೆ 200 ರೂ.
  • ಪುದಿನ ಸೊಪ್ಪು 100ಕ್ಕೆ - 200 ರೂ.

ಮೈಸೂರಲ್ಲಿ ಇಂದಿನ ತರಕಾರಿ ದರ:

  • ಬೀನ್ಸ್-55 ರೂ.
  • ಟೊಮೆಟೊ-30 ರೂ.
  • ಬೆಂಡೆಕಾಯಿ-15 ರೂ.
  • ಸೌತೆಕಾಯಿ- 17 ರೂ.
  • ಗುಂಡು ಬದನೆ- 8 ರೂ.
  • ಕುಂಬಳಕಾಯಿ-16 ರೂ.
  • ಹೀರೆಕಾಯಿ-26 ರೂ.
  • ಪಡವಲಕಾಯಿ-28 ರೂ.
  • ತೊಂಡೆಕಾಯಿ-22 ರೂ.
  • ಹಾಗಲಕಾಯಿ-20 ರೂ.
  • ದಪ್ಪ ಮೆಣಸು- 35 ರೂ.
  • ಸೋರೆಕಾಯಿ-20 ರೂ.
  • ಬದನೆಕಾಯಿ ಬಿಳಿ-14 ರೂ.
  • ಕೋಸು-10 ರೂ.
  • ಸೀಮೆಬದನೆ-16 ರೂ.
  • ಮೆಣಸಿನಕಾಯಿ-25 ರೂ.
  • ಹೂಕೋಸು-35 ರೂ.

ಇದನ್ನೂ ಓದಿ: ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ತೈಲ ದರ ಹೀಗಿದೆ..

ಶಿವಮೊಗ್ಗ/ಮೈಸೂರು: ತರಕಾರಿ ಮಾರುಕಟ್ಟೆ ದರದಲ್ಲಿ ಏರಿಳಿಕೆ ಸಹಜ ಪ್ರಕ್ರಿಯೆ. ಅಂತೆಯೇ ಇಂದು ಕೆಲವು ತರಕಾರಿಗಳಿಗೆ ಬೆಲೆ ಏರಿಕೆಯಾದರೆ, ಕೆಲವು ಇಳಿಕೆಯಾಗಿವೆ. ಇನ್ನೂ ಕೆಲವು ತರಕಾರಿಗಳ ದರ ಸ್ಥಿರವಾಗಿದೆ. ರಾಜ್ಯದ ವಿವಿಧೆಡೆ ಬೆಲೆ ಹೇಗಿದೆ ನೋಡೋಣ.

ಶಿವಮೊಗ್ಗ ತರಕಾರಿ ದರ:

  • ಮೆಣಸಿನ ಕಾಯಿ-30 ರೂ.
  • M.Z ಬೀನ್ಸ್-60 ರೂ.
  • ರಿಂಗ್ ಬೀನ್ಸ್-60 ರೂ.
  • ಎಲೆಕೋಸು ಚೀಲಕ್ಕೆ-10 ರೂ.
  • ಬೀಟ್​​ರೂಟ್-30 ರೂ.
  • ಹೀರೆಕಾಯಿ-40 ರೂ.
  • ಬೆಂಡೆಕಾಯಿ-30 ರೂ.
  • ಹಾಗಲಕಾಯಿ-40 ರೂ.
  • ಎಳೆ ಸೌತೆ-24 ರೂ.
  • ಬಣ್ಣದ ಸೌತೆ-16 ರೂ.
  • ಚವಳಿಕಾಯಿ-40 ರೂ.
  • ತೊಂಡೆಕಾಯಿ-40 ರೂ.
  • ನವಿಲುಕೋಸು-40 ರೂ.
  • ಮೂಲಂಗಿ- 30 ರೂ.
  • ದಪ್ಪಮೆಣಸು-50 ರೂ.
  • ಕ್ಯಾರೆೇಟ್-60 ರೂ.
  • ಹೂ ಕೋಸು- ಚೀಲಕ್ಕೆ 500 ರೂ.
  • ಟೊಮೆಟೊ -22 ರೂ.
  • ನಿಂಬೆಹಣ್ಣು 100ಕ್ಕೆ 200 ರೂ.
  • ಈರುಳ್ಳಿ-20 ರೂ.
  • ಆಲೂಗೆಡ್ಡೆ-26 ರೂ.
  • ಬೆಳ್ಳುಳ್ಳಿ-50 ರೂ.
  • ಸೀಮೆ ಬದನೆಕಾಯಿ-26 ರೂ.
  • ಬದನೆಕಾಯಿ-20 ರೂ.
  • ಪಡುವಲಕಾಯಿ-26 ರೂ.
  • ಕುಂಬಳಕಾಯಿ-16 ರೂ.
  • ಹಸಿ ಶುಂಠಿ-20 ರೂ.

ಸೊಪ್ಪಿನ ದರ :

  • ಕೊತ್ತಂಬರಿ ಸೊಪ್ಪು 100ಕ್ಕೆ- 300 ರೂ.
  • ಸಬ್ಬಸಿಗೆ ಸೊಪ್ಪು 100ಕ್ಕೆ -220 ರೂ.
  • ಮೆಂತೆ ಸೊಪ್ಪು 100ಕ್ಕೆ -300 ರೂ.
  • ಪಾಲಕ್ ಸೊಪ್ಪು-100ಕ್ಕೆ 200 ರೂ.
  • ಪುದಿನ ಸೊಪ್ಪು 100ಕ್ಕೆ - 200 ರೂ.

ಮೈಸೂರಲ್ಲಿ ಇಂದಿನ ತರಕಾರಿ ದರ:

  • ಬೀನ್ಸ್-55 ರೂ.
  • ಟೊಮೆಟೊ-30 ರೂ.
  • ಬೆಂಡೆಕಾಯಿ-15 ರೂ.
  • ಸೌತೆಕಾಯಿ- 17 ರೂ.
  • ಗುಂಡು ಬದನೆ- 8 ರೂ.
  • ಕುಂಬಳಕಾಯಿ-16 ರೂ.
  • ಹೀರೆಕಾಯಿ-26 ರೂ.
  • ಪಡವಲಕಾಯಿ-28 ರೂ.
  • ತೊಂಡೆಕಾಯಿ-22 ರೂ.
  • ಹಾಗಲಕಾಯಿ-20 ರೂ.
  • ದಪ್ಪ ಮೆಣಸು- 35 ರೂ.
  • ಸೋರೆಕಾಯಿ-20 ರೂ.
  • ಬದನೆಕಾಯಿ ಬಿಳಿ-14 ರೂ.
  • ಕೋಸು-10 ರೂ.
  • ಸೀಮೆಬದನೆ-16 ರೂ.
  • ಮೆಣಸಿನಕಾಯಿ-25 ರೂ.
  • ಹೂಕೋಸು-35 ರೂ.

ಇದನ್ನೂ ಓದಿ: ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ತೈಲ ದರ ಹೀಗಿದೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.