ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ನಂತರ ಮಾತನಾಡಿದ ಸಚಿವರು, ವಿಜಯನಗರ ಸಾಮ್ರಾಜ್ಯದಿಂದ ಸ್ಫೂರ್ತಿ ಪಡೆದು ಬೆಂಗಳೂರಿಗೆ ಬಂದ ಕೆಂಪೇಗೌಡರು ಸಾಮಾನ್ಯ ಜನರಿಗೆ ಶಿಕ್ಷಣದ ಜೊತೆಗೆ ಧಾರ್ಮಿಕ ಕೇಂದ್ರಗಳನ್ನು ಕಟ್ಟಿಕೊಟ್ಟರು. ಬೆಂಗಳೂರಿನ ಭದ್ರತೆಗೆ ನಾಲ್ಕೂ ದಿಕ್ಕಿನಲ್ಲಿಯೂ ಕೋಟೆ ಕಟ್ಟಿದ್ದಾರೆ. ಇವರ ಆಡಳಿತದ ವೈಖರಿ ಇಂದಿಗೂ ಆಡಳಿತ ನಡೆಸುವವರಿಗೆ ಮಾರ್ಗದರ್ಶನ ನೀಡುತ್ತದೆ ಎಂದರು.ಶಿವಮೊಗ್ಗ: ಕೆಂಪೇಗೌಡ ಜಯಂತಿಗೆ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು. ಸಚಿವ ಕೆ.ಎಸ್.ಈಶ್ವರಪ್ಪ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಕೆಂಪೇಗೌಡ ಜಯಂತಿ: ಸಚಿವ ಕೆ.ಎಸ್ ಈಶ್ವರಪ್ಪ ಚಾಲನೆ
ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ನಂತರ ಮಾತನಾಡಿದ ಸಚಿವರು, ವಿಜಯನಗರ ಸಾಮ್ರಾಜ್ಯದಿಂದ ಸ್ಫೂರ್ತಿ ಪಡೆದು ಬೆಂಗಳೂರಿಗೆ ಬಂದ ಕೆಂಪೇಗೌಡರು ಸಾಮಾನ್ಯ ಜನರಿಗೆ ಶಿಕ್ಷಣದ ಜೊತೆಗೆ ಧಾರ್ಮಿಕ ಕೇಂದ್ರಗಳನ್ನು ಕಟ್ಟಿಕೊಟ್ಟರು. ಬೆಂಗಳೂರಿನ ಭದ್ರತೆಗೆ ನಾಲ್ಕೂ ದಿಕ್ಕಿನಲ್ಲಿಯೂ ಕೋಟೆ ಕಟ್ಟಿದ್ದಾರೆ. ಇವರ ಆಡಳಿತದ ವೈಖರಿ ಇಂದಿಗೂ ಆಡಳಿತ ನಡೆಸುವವರಿಗೆ ಮಾರ್ಗದರ್ಶನ ನೀಡುತ್ತದೆ ಎಂದರು.
Last Updated : Jun 27, 2020, 3:59 PM IST