ETV Bharat / state

ಶಿವಮೊಗ್ಗ: ಸರಳವಾಗಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ - Kittur rani chennamma jayanti celebration

ಶಿವಮೊಗ್ಗದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಗಳನ್ನು ಪವಿತ್ರ ರಾಮಯ್ಯ ಉದ್ಘಾಟಿಸಿದರು.

Shivmogga
Shivmogga
author img

By

Published : Oct 23, 2020, 5:20 PM IST

ಶಿವಮೊಗ್ಗ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹಾಗೂ ಕಾಡ ಅಧ್ಯಕ್ಷರಾದ ಪವಿತ್ರ ರಾಮಯ್ಯ ಉದ್ಘಾಟಿಸಿದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕರಾದ ಉಮೇಶ್ ಹಾಗೂ ವೀರಶೈವ ಸಮಾಜದ ಮುಖಂಡರಾದ ಸುಭಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.