ETV Bharat / state

ಶಿವಮೊಗ್ಗದಲ್ಲಿಂದು 344 ಜನ ಸೋಂಕಿತರು ಪತ್ತೆ: 326 ಜನ ಗುಣಮುಖ - ಶಿವಮೊಗ್ಗದಲ್ಲಿ ಕೊರೊನಾ ಪ್ರಕರಣ ಏರಿಕೆ ನ್ಯೂಸ್​

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಇವತ್ತು 326 ಜನ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. 4 ಜನ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

New positive cases in shimogha
326 ಜನ ಗುಣಮುಖ
author img

By

Published : Sep 30, 2020, 9:38 PM IST

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 344 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 15,086 ಕ್ಕೆ ಏರಿಕೆಯಾಗಿದೆ.

ಇವತ್ತು 326 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 12,830 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಂದು 4 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 293 ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 2023 ಜನ ಚಿಕಿತ್ಸೆಯಲ್ಲಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 152 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್​ನಲ್ಲಿ 200 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 307 ಸೋಂಕಿತರಿದ್ದಾರೆ. ಮನೆಯಲ್ಲಿ 1212 ಜನ ಐಸೋಲೇಷನ್​​ನಲ್ಲಿದ್ದಾರೆ. ಆಯುರ್ವೇದ ಕಾಲೇಜಿನಲ್ಲಿ 152 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್ ಸಂಖ್ಯೆ 6490 ಆಗಿವೆ. ಇದರಲ್ಲಿ‌ 3608 ಜೋನ್ ವಿಸ್ತರಣೆಯಾಗಿವೆ.

ತಾಲೂಕುವಾರು ಸೊಂಕಿತರ ಸಂಖ್ಯೆ:

ಶಿವಮೊಗ್ಗ-133

ಭದ್ರಾವತಿ-27

ಶಿಕಾರಿಪುರ-52

ತೀರ್ಥಹಳ್ಳಿ-33

ಸೊರಬ-46

ಸಾಗರ-19

ಹೊಸನಗರ-31

ಬೇರೆ ಜಿಲ್ಲೆಯಿಂದ ಮೂವರು ಸೊಂಕಿತರು ಆಗಮಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 4012 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 3627 ಜನರ ವರದಿ ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.