ETV Bharat / state

ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವ ಈಶ್ವರಪ್ಪ - ಅಧಿಕಾರಿಗಳ ಜೊತೆ ಚರ್ಚಿಸಿದ ಈಶ್ವರಪ್ಪ

ಶಿವಮೊಗ್ಗ ಜಿಲ್ಲಾ ಪಂಚಾಯತ್​ ಕಚೇರಿಯಲ್ಲಿ ರಾಜ್ಯದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಚಿವ ಕೆ.ಎಸ್ ಈಶ್ವರಪ್ಪ ಇಂದು ವಿಡಿಯೋ ಸಂವಾದ ನಡೆಸಿದರು.

KS Eshwarappa video conference with officials
ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವ ಈಶ್ವರಪ್ಪ
author img

By

Published : Aug 6, 2020, 11:11 PM IST

ಶಿವಮೊಗ್ಗ: ರಾಜ್ಯದ ಮುಖ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಪಂಚಾಯತರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಇಂದು ವಿಡಿಯೋ ಸಂವಾದ ನಡೆಸಿದರು.

KS Eshwarappa video conference with officials
ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಚಿವ ಈಶ್ವರಪ್ಪ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಛ ಭಾರತ್​ ಅಭಿಯಾನದಡಿಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ನೈರ್ಮಲ್ಯ ನೀತಿ, ಕಾರ್ಯತಂತ್ರ ಮತ್ತು ಘನತ್ಯಾಜ್ಯ ನಿರ್ವಹಣಾ ಮಾದರಿ ಉಪವಿಧಿಗಳು ಅನುಮೋದನೆ ನೀಡುವ ಕುರಿತು ಅಧಿಕಾರಿಗಳ ಜೊತೆ ಸಚಿವರು ಚರ್ಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.