ETV Bharat / state

ಶಿವಮೊಗ್ಗದಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್​ - lathi charge at Shimoga

ಬಿ.ಎಚ್.ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್​ ಮಾಡಲಾಗಿದೆ.

ಲಾಠಿ ಚಾರ್ಜ್​ ನಡೆಸಿದ ಪೊಲಿಸರು,  lathicharge on protesters at Shimoga
ಲಾಠಿ ಚಾರ್ಜ್​ ನಡೆಸಿದ ಪೊಲಿಸರು
author img

By

Published : Jan 2, 2020, 7:00 PM IST

ಶಿವಮೊಗ್ಗ: ಪೌರತ್ವ ತಿದ್ದುಪಡಿ ವಿಧೇಯಕ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಲಾಠಿ ಚಾರ್ಜ್​ ಮಾಡಲಾಗಿದೆ.

ಬಿ.ಎಚ್.ರಸ್ತೆ ತಡೆದು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆ ಪೊಲೀಸರು ಮಧ್ಯ ಪ್ರವೇಶಿಸಿ ಸ್ಥಳದಿಂದ ಹೊರಡಲು ತಿಳಿಸಿದ್ದಾರೆ. ಇದಕ್ಕೆ ನಿರಾಕರಿಸಿದ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿ ವಶಕ್ಕೆ ಪಡೆಯಲಾಗಿದೆ.

ಲಾಠಿ ಚಾರ್ಜ್​ ನಡೆಸಿದ ಪೊಲಿಸರು

ಭದ್ರತಾ ದೃಷ್ಟಿಯಿಂದ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Intro:ಶಿವಮೊಗ್ಗ ಬ್ರೇಕಿಂಗ್.....

ಪೌರತ್ವ ತಿದ್ದುಪಡಿ ವಿಧೇಯಕ ವಿರೋಧಿಸಿ ಮುಸ್ಲಿಂ ಯುವಕರಿಂದ ಪ್ರತಿಭಟನೆ.

ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿ ಬಿ.ಎಚ್.ರಸ್ತೆ ತಡೆದ ಪ್ರತಿಭಟನಕಾರರು.

ಸ್ಥಳದಿಂದ ಎದ್ದೇಳಲು ನಿರಾಕರಿಸಿದ ಪ್ರತಿಭಟನಾಕಾರರು.

ಲಾಠಿ ಚಾರ್ಜ್ ನಡೆಸಿ ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು.

ಶಿವಮೊಗ್ಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.