ETV Bharat / state

ಲಾಕ್​ಡೌನ್ ಆದೇಶ ಉಲ್ಲಂಘನೆ.. ಐವರ ವಿರುದ್ಧ ಪ್ರಕರಣ - Superintendent of Police KM Shantaraju

ಲಾಕ್​ಡೌನ್ ಆದೇಶವನ್ನು ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದ ಐವರ ವಿರುದ್ಧ ಎನ್​ಡಿಎಂಎ ಕಾಯಿದೆಯಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ತಿಳಿಸಿದ್ದಾರೆ.

Lockdown order violation.. Case filed against 5  People
ಲಾಕ್​ಡೌನ್ ಆದೇಶ ಉಲ್ಲಂಘನೆ..ಐವರ ವಿರುದ್ದ ಪ್ರಕರಣ ದಾಖಲು
author img

By

Published : Jul 20, 2020, 12:02 AM IST

ಶಿವಮೊಗ್ಗ: ಲಾಕ್​ಡೌನ್ ಆದೇಶವನ್ನು ಉಲ್ಲಂಘಿಸಿ ಅನಗತ್ಯವಾಗಿ ತಿರುಗಾಡುತ್ತಿದ್ದ ಐವರ ವಿರುದ್ಧ ಎನ್​ಡಿಎಂಎ ಕಾಯಿದೆಯಡಿ ಐದು ಪ್ರತ್ಯೇಕ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ತಿಳಿಸಿದ್ದಾರೆ.

ತುಂಗಾನಗರ ಪೊಲೀಸ್ ಠಾಣೆಯಲ್ಲಿ ಓರ್ವ ವ್ಯಕ್ತಿ, ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಓರ್ವ ಕಾರು ಚಾಲಕ ಹಾಗೂ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಐವರ ವಾಹನಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.