ETV Bharat / state

ಶಿವಮೊಗ್ಗದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆ ಕುರಿತು ಸಭೆ - Meeting on selection of beneficiaries in Shimoga

2019-20 ನೇ ಸಾಲಿನ ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿ ಆಯ್ಕೆ ಕುರಿತು ಸಚಿವ ಕೆ.ಎಸ್ ಈಶ್ವರಪ್ಪ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಭೆ ನಡೆಸಿದರು.

Minister Eshwarappa held a meeting of officials
ಅಧಿಕಾರಿಗಳ ಸಭೆ ನಡೆಸಿದ ಸಚಿವ ಈಶ್ವರಪ್ಪ
author img

By

Published : Jan 21, 2020, 2:18 AM IST

ಶಿವಮೊಗ್ಗ : 2019-20 ನೇ ಸಾಲಿನ ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿ ಆಯ್ಕೆ ಕುರಿತು ಸಚಿವ ಕೆ.ಎಸ್ ಈಶ್ವರಪ್ಪ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಭೆ ನಡೆಸಿದರು.

ಅಧಿಕಾರಿಗಳ ಸಭೆ ನಡೆಸಿದ ಸಚಿವ ಈಶ್ವರಪ್ಪ

ಈ ವೇಳೆ ವಿವಿಧ ನಿಗಮಗಳ ಯೋಜನೆಯ ಫಲಾನುಭವಿಗಳ ಆಯ್ಕೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಯೋಜನೆಯ ಅನುದಾನಕ್ಕಿಂತ ಹೆಚ್ಚು ಅರ್ಜಿಗಳು ಬಂದಿರುವುದನ್ನು ಗಮನಿಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಚಿವರಿಗೆ ಅನುದಾನ ಹೆಚ್ಚಿಸುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ , ದೇವರಾಜ್ ಅರಸು ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ, ಬಂಜಾರ ಅಭಿವೃದ್ಧಿ ನಿಗಮ ಹೀಗೆ ವಿವಿಧ ನಿಗಮಗಳ ಫಲಾನುಭವಿಗಳ ಆಯ್ಕೆ ಪಟ್ಟಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ಶಿವಮೊಗ್ಗ,
ಜಿಲ್ಲಾಧಿಕಾರಿ ಕಛೇರಿಯಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ೨೦೧೯-೨೦ ನೇ ಸಾಲಿನ ವಿವಿಧ ಯೋಜನೆಗಳ ಪಲಾನುಭವಿಗಳ ಪಟ್ಟಿಯ ಆಯ್ಕೆ ಕುರಿತಾದ ಸಭೆಯನ್ನು ನಡೆಸಿದರು.

ವಿವಿಧ ನಿಗಮಗಳ ಯೋಜನೆಯ ಪಲಾನುಭವಿಗಳ ಆಯ್ಕೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಯೋಜನೆಯ ಅನುಧಾನಕಿಂತ ಹೆಚ್ಚು ಅರ್ಜಿಗಳು ಬಂದಿರುವು ಗಮನಿಸಿದ ಸಚಿವರು ಸಂಬಂದ ಪಟ್ಟ ಅಧಿಕಾರಿಗಳು ಹಾಗೂ ಸಚಿವರಿಗೆ ಅನುಧಾನ ಹೆಚ್ಚಿಸುವಂತೆ ಚರ್ಚಿಸುತ್ತೇನೆ ಎಂದರು.
ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ , ದೇವರಾಜ್ ಅರಸು ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ, ಬಂಜಾರ್ ಅಭಿವೃದ್ಧಿ ನಿಗಮ ಹೀಗೆ ವಿವಿಧ ನಿಗಮಗಳ ಪಲಾನುಭವಿಗಳ ಆಯ್ಕೆ ಪಟ್ಟಿಯ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವರು ಚರ್ಚಿಸಿದರು

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನುರಾಧ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.