ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪನವರು ತಮ್ಮ ಕಚೇರಿಯಲ್ಲಿ ಇಂದು ಇ- ಖಾತೆ ಹಾಗೂ ಇ- ಸ್ವತ್ತು ಜಾರಿಯಲ್ಲಿ ಉಂಟಾಗಿರುವ ಅಡೆತಡೆಗಳನ್ನು ಪರಿಹರಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಮಸ್ಯೆ ಪರಿಹಾರಕ್ಕಾಗಿ ಚರ್ಚೆ ನಡೆಸಿದರು.
![Shimogga](https://etvbharatimages.akamaized.net/etvbharat/prod-images/kn-smg-04-minister-meeting-ka10011_06072020204556_0607f_1594048556_430.jpg)
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಜಿಲ್ಲಾ ಪಂಚಾಯತ್ ಸಿಇಒ ಎಂಎಲ್ ವೈಶಾಲಿ, ಆಡಳಿತಾಧಿಕಾರಿ ಪ್ರಮೋದ್ ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.