ETV Bharat / state

ಶಿವಮೊಗ್ಗ ನಗರದಲ್ಲಿ ಸಚಿವ ಈಶ್ವರಪ್ಪ ಟೆಂಪಲ್ ರನ್ - ಶಿವಮೊಗ್ಗ ಸುದ್ದಿ

ಶಿವಮೊಗ್ಗ ನಗಗರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​. ಈಶ್ವರಪ್ಪ ಹಲವು ದೇವಾಲಯಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

minister-ks-eshwarappa-temple-run-in-shimoga
ದೇವಸ್ಥಾನಗಳಿಗೆ ಭೇಟಿ ನೀಡಿದ ಸಚಿವ ಈಶ್ವರಪ್ಪ
author img

By

Published : Mar 3, 2021, 5:16 AM IST

ಶಿವಮೊಗ್ಗ: ನಗರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ದೇವಾಲಯಗಳಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಮೊದಲಿಗೆ ಗೋಪಾಲಗೌಡ ಬಡಾವಣೆಯ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶಿರ್ವಾದ ಪಡೆದುಕೊಂಡರು.

ದೇವಸ್ಥಾನಗಳಿಗೆ ಭೇಟಿ ನೀಡಿದ ಸಚಿವ ಈಶ್ವರಪ್ಪ

ಇದನ್ನೂ ಓದಿ: ಭದ್ರಾವತಿಯಲ್ಲಿ ಮೂರು ದಿನ ಸೆಕ್ಷನ್ 144 ಜಾರಿ

ನಂತರ ನಗರದ ಕೃಷಿ ನಗರದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವಾಲಯದ ವೆಬ್​ಸೈಟ್ ಬಿಡುಗಡೆ ಮಾಡಿ, ಗಾಂಧಿ ಬಜಾರ್ ರಸ್ತೆಯಲ್ಲಿರುವ ತುಳಜಾ ಭವಾನಿ ದೇವಸ್ಥಾನದಲ್ಲಿ ಗೋಂಧಳ್ ಪೂಜೆಯಲ್ಲಿ ಭಾಗವಹಿಸಿ ಕುಟುಂಬ ಸಮೇತರಾಗಿ ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಪತ್ನಿ ಹಾಗೂ ಮಗ ಕಾಂತೇಶ್ ಸಚಿವರಿಗೆ ಸಾಥ್ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.