ETV Bharat / state

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೊಸಹಳ್ಳಿ ಕೇಶವ ಮೂರ್ತಿ ಮನೆಗೆ ಸಚಿವ ಈಶ್ವರಪ್ಪ ಭೇಟಿ, ಅಭಿನಂದನೆ - ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೊಸಹಳ್ಳಿ ಕೇಶವ ಮೂರ್ತಿ ಮನೆಗೆ ಈಶ್ವರಪ್ಪ ಭೇಟಿ

ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೊಸಹಳ್ಳಿಯ ಕೇಶವಮೂರ್ತಿ ಅವರ ಮನೆಗೆ ತೆರಳಿ ಅಭಿನಂದಿಸಿದರು.

ಹೊಸಹಳ್ಳಿ ಕೇಶವ ಮೂರ್ತಿ ಮನೆಗೆ ಈಶ್ವರಪ್ಪ ಭೇಟಿ

author img

By

Published : Jan 29, 2022, 8:47 PM IST

ಶಿವಮೊಗ್ಗ : ಗಮಕ ಕಲಾವಿದ ಹೊಸಹಳ್ಳಿ ಕೇಶವಮೂರ್ತಿ ಅವರಿಗೆ ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಹೊಸಹಳ್ಳಿಯ ಕೇಶವಮೂರ್ತಿ ಅವರ ಮನೆಗೆ ತೆರಳಿ ಅಭಿನಂದಿಸಿದರು.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೊಸಹಳ್ಳಿ ಕೇಶವ ಮೂರ್ತಿ ಮನೆಗೆ ಸಚಿವ ಈಶ್ವರಪ್ಪ ಭೇಟಿ

ಈ ವೇಳೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಹೊಸಹಳ್ಳಿ ಕೇಶವಮೂರ್ತಿ ಅವರು ಇಡೀ ದೇಶಕ್ಕೆ ಗಮಕ ಕಲೆಯನ್ನು ಪರಿಚಯಿಸಿದ್ದಾರೆ. ಗಮಕ ಕಲೆ ನಮ್ಮ ದೇಶದ ಸಂಸ್ಕೃತಿಯ ಪ್ರತೀಕ. ಇದೀಗ ಕೇಂದ್ರ ಸರ್ಕಾರ ಹೊಸಹಳ್ಳಿ ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವ ಮೂಲಕ ಗಮಕ ಕಲೆಯನ್ನು ಅಭಿನಂದಿಸಿದೆ ಎಂದು ಹೇಳಿದರು.

ಇದೇ ವೇಳೆಯಲ್ಲಿ ಭಜನೆ ಮಾಡುವ ಮೂಲಕ ಸಚಿವರು ಗಮನ ಸೆಳೆದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್ , ನಗರಾಧ್ಯಕ್ಷ ಜಗದೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.