ETV Bharat / state

ಸಚಿವ ಕೆ.ಎಸ್. ಈಶ್ವರಪ್ಪಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ

author img

By

Published : Jan 3, 2020, 11:36 PM IST

Updated : Jan 3, 2020, 11:41 PM IST

ಅಪರಿಚಿತ ವ್ಯಕ್ತಿಯೊಬ್ಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಸಚಿವ ಕೆ.ಎಸ್. ಈಶ್ವರಪ್ಪನವರಿಗೆ
Minister K.S. Ishwarappa

ಶಿವಮೊಗ್ಗ: ಅಪರಿಚಿತ ವ್ಯಕ್ತಿಯೊಬ್ಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ತಮಿಳು ಭಾಷೆಯಲ್ಲಿ ಮಾತನಾಡಿದ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. ಈ ಸಂಬಂಧ ಸಚಿವರು ಎಸ್ಪಿಗೆ ಮಾಹಿತಿ ನೀಡಿದ್ದು, ಪರಿಶೀಲನೆ ನಡೆಸಿ ತನಿಖೆ ನಡೆಸಲಾಗುವುದು ಎಂದು ಎಸ್ಪಿ ಕೆ.ಎಂ.ಶಾಂತರಾಜು ಸ್ಪಷ್ಟೀಕರಣ ನೀಡಿದ್ದಾರೆ.

ಸಚಿವರು ನಾಳೆ ಅಥವಾ ನಾಡಿದ್ದು ಲಿಖಿತ ದೂರು ನೀಡುವ ಸಾಧ್ಯತೆಯಿದೆ. ಈ ಹಿಂದೆ ಕೂಡ ಈಶ್ವರಪ್ಪ ಅವರಿಗೆ ದುಬೈ ಮೂಲದ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿತ್ತು.

Intro:*ಶಿವಮೊಗ್ಗ ಬ್ರೇಕಿಂಗ್:*
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಬೆದರಿಕೆ ಕರೆ.

ತಮಿಳು ಭಾಷೆ ಮಾತನಾಡುವ ವ್ಯಕ್ತಿಯಿಂದ ಬೆದರಿಕೆ ಕರೆ‌.

ಜೀವಕ್ಕೆ ಅಪಾಯವಾಗಲಿದೆ ಎಂದು ಕರೆ ಮಾಡಿ ಬೆದರಿಸಿರುವ ಅಪರಿಚಿತ.

ಕರೆ ಬಂದಿರುವ ಬಗ್ಗೆ ಶಿವಮೊಗ್ಗ ಎಸ್ಪಿಗೆ ಈಗಾಗಲೇ ಮಾಹಿತಿ ನೀಡಿರುವ ಕೆಎಸ್ಈ.

ಈ ಬಗ್ಗೆ ಪರಿಶೀಲನೆ ಮಾಡಿ, ತನಿಖೆ ನಡೆಸುತ್ತೇವೆ ಎಂದ ಶಿವಮೊಗ್ಗ ಎಸ್ಪಿ.

ಶಿವಮೊಗ್ಗ ಎಸ್ಪಿ ಕೆ.ಎಂ.ಶಾಂತರಾಜು ಅವರಿಂದ ಸ್ಪಷ್ಟನೆ.

ನಾಳೆ ಅಥವಾ ನಾಡಿದ್ದು ಲಿಖಿತ ದೂರು ನೀಡುವ ಸಾಧ್ಯತೆ.

ಈ ಹಿಂದೆ ಕೂಡ ದುಬೈ ಮೂಲದ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿತ್ತು.

ಆ ಸಂದರ್ಭದಲ್ಲಿ ಸಹ ಎಸ್ಪಿಗೆ ದೂರು ನೀಡಿದ್ದ ಕೆ. ಎಸ್.ಈಶ್ವರಪ್ಪ.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
Last Updated : Jan 3, 2020, 11:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.