ETV Bharat / state

ದೊಡ್ಡಮ್ಮನ ಮಗನಿಂದಲೇ ನಿರಂತರ ಅತ್ಯಾಚಾರ: ಗರ್ಭವತಿಯಾಗಿದ್ದ ಬಾಲಕಿ ಆತ್ಮಹತ್ಯೆ!

ದೊಡ್ಡಮ್ಮನ ಮಗನಿಂದಲೇ ನಿರಂತರ ಅತ್ಯಾಚಾರಕ್ಕೊಳಕ್ಕಾಗಿ ಗರ್ಭಿಣಿಯಾಗಿದ್ದ ಅಪ್ರಾಪ್ತ ಬಾಲಕಿ ಡೆತ್​ ನೋಟ್​ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.

minor  girl suicide in shimogha
ಅಪ್ರಾಪ್ತೆ ಆತ್ಮಹತ್ಯೆ
author img

By

Published : Oct 2, 2020, 11:48 AM IST

ಶಿವಮೊಗ್ಗ: ತನ್ನ ದೊಡ್ಡಮ್ಮನ ಮಗನಿಂದಲೇ ಗರ್ಭವತಿಯಾದ ಅಪ್ರಾಪ್ತೆಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಿಪ್ಪನ್​​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.‌

ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್​​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿಯೊಂದಿಗೆ ದೊಡ್ಡಮ್ಮನ ಮಗ ದೈಹಿಕ‌ ಸಂಪರ್ಕ ಬೆಳೆಸಿ, ನಿರಂತರ ಆತ್ಯಾಚಾರ ನಡೆಸಿದ್ದ. ಇದರಿಂದ ಬಾಲಕಿ ಗರ್ಭವತಿಯಾಗಿದ್ದಳು. ಇದರಿಂದ ಮನನೊಂದ ಬಾಲಕಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ‌ಕೊಂಡಿದ್ದಾಳೆ.

ಡೆತ್ ನೋಟ್​ನಲ್ಲಿ ತನ್ನ ಸಾವಿಗೆ ದೊಡ್ಡಮ್ಮನ ಮಗನೇ ಕಾರಣ ಎಂದು ಬರೆದಿಟ್ಟು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಈ ಕುರಿತು ರಿಪ್ಪನ್​​ಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.