ETV Bharat / state

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ - ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡಿದ ಶಾಸಕ

ಶಿವಮೊಗ್ಗ ಜಿಲ್ಲೆಯ ಸಾಗರ ರಸ್ತೆಯ ಹುಲಿ- ಸಿಂಹಧಾಮದ ಬಳಿ ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ರಸ್ತೆಯಲ್ಲಿ ಬಿದ್ದು ನರಳುತ್ತಿದ್ದರು. ಈ ವೇಳೆ ಶಾಸಕ ಅಶೋಕ್​​ ನಾಯ್ಕ್​​​ ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

MLA Ashok Naik helped a injured person in Shimoga
ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ
author img

By

Published : Sep 30, 2021, 7:11 AM IST

Updated : Sep 30, 2021, 8:35 AM IST

ಶಿವಮೊಗ್ಗ: ಬೈಕ್ ಅಪಘಾತವಾಗಿ ರಸ್ತೆ ಬದಿ ಬಿದ್ದಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಶಾಸಕ ಅಶೋಕ್​​ ನಾಯ್ಕ್​​​ ಮಾನವೀಯತೆ ಮೆರೆದಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶಾಸಕ ಅಶೋಕ್​ ನಾಯ್ಕ್​

ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ್​​ ನಾಯ್ಕ್​ ಕ್ಷೇತ್ರ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಸಾಗರ ರಸ್ತೆಯ ಹುಲಿ- ಸಿಂಹಧಾಮದ ಬಳಿ ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ರಸ್ತೆಯಲ್ಲಿ ಬಿದ್ದು ನರಳುತ್ತಿದ್ದರು.

ಇದನ್ನು ಕಂಡು ತಕ್ಷಣ ಕಾರಿನಿಂದ ಇಳಿದು ಶಾಸಕರು, ಗಾಯಳುವನ್ನು ಮೇಲಕ್ಕೆ ಎತ್ತಿ, ನೀರು ಕುಡಿಸಿ, ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಶಾಸಕರ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ: ಪಂಚಮಸಾಲಿ ಹೋರಾಟದ ಹೆಸರಲ್ಲಿ ದೇವರಾಣೆ ನಾನು ಮಂತ್ರಿ ಆಗಿಲ್ಲ: ಸಚಿವ ನಿರಾಣಿ

Last Updated : Sep 30, 2021, 8:35 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.