ETV Bharat / state

ಶಿವಮೊಗ್ಗದಲ್ಲಿ ಹುತಾತ್ಮ ಯೋಧರಿಗೆ ಬಿಜೆಪಿ ನಾಯಕರಿಂದ ಪುಷ್ಪ ನಮನ - China and India war

ಗಡಿಯಲ್ಲಿ ವೀರ ಮರಣ ಹೊಂದಿದ ಭಾರತೀಯ ಯೋಧರಿಗೆ ಶಾಸಕರು, ಸಂಸದರು ಪುಷ್ಪ ನಮನ ಸಲ್ಲಿಸಿದರು.

Shivmogga
Shivmogga
author img

By

Published : Jun 20, 2020, 3:38 PM IST

ಶಿವಮೊಗ್ಗ : ಚೀನಾ-ಭಾರತ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಗೌರವ ಸಲ್ಲಿಸಲಾಯಿತು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗಡಿಯಲ್ಲಿ ವೀರ ಮರಣ ಹೊಂದಿದ ಭಾರತೀಯ ಯೋಧರಿಗೆ ಶಾಸಕರು, ಸಂಸದರು ಪುಷ್ಪ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಗ್ರಾಮಾಂತರ ಶಾಸಕ ಅಶೋಕನಾಯ್ಕ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಭಾನು ಪ್ರಕಾಶ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.