ETV Bharat / state

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವ ಮೋರ್ಚಾ ಮನವಿ - Modi mocking on social media

ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ವಕ್ತಾರ ದೀಪಕ್​ ಸಿಂಗ್ ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಕೂಡಲೇ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಎಸ್​ಪಿಗೆ ಮನವಿ ಸಲ್ಲಿಸಲಾಯಿತು.

Modi mocking on social media
ಯುವ ಮೋರ್ಚಾದ ವತಿಯಿಂದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ
author img

By

Published : Aug 28, 2020, 6:39 PM IST

Updated : Aug 28, 2020, 9:43 PM IST

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿಯವರನ್ನು ಅಸಂವಿಧಾನಿಕ ಪದ ಬಳಸಿ ನಿಂದಿಸಿ ಅವಮಾನ ಮಾಡಿರುವ ಕಾಂಗ್ರೆಸ್ ವಕ್ತಾರ ದೀಪಕ್ ಸಿಂಗ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಯುವ ಮೋರ್ಚಾದ ವತಿಯಿಂದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ

ಪ್ರಧಾನಿ ಮೋದಿ ಅವರು ಫೋಟೋ ತೆಗೆಯುತ್ತಿರುವ ಚಿತ್ರವನ್ನು ಬಳಸಿ, ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಈ ಹಿಂದೆ ಸಹ ಅನೇಕ ಬಿಜೆಪಿ ನಾಯಕರನ್ನು ನಿಂದಿಸಿ ಫೇಸ್ ಬುಕ್​ನಲ್ಲಿ ಪೋಸ್ಟ್ ಮಾಡಲಾಗಿತ್ತು. ಹಾಗಾಗಿ, ಕೂಡಲೇ ದೀಪಕ್ ಸಿಂಗ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ನೀಡಬೇಕು ಹಾಗೂ ಸುಮೋಟೋ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಲಾಯಿತು.

Last Updated : Aug 28, 2020, 9:43 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.