ETV Bharat / state

ಮಳೆ ಹಾನಿ ಪ್ರದೇಶಗಳಿಗೆ ಸಂಸದ ರಾಘವೇಂದ್ರ ಭೇಟಿ: ಸೂಕ್ತ ಪರಿಹಾರಕ್ಕೆ ಸೂಚನೆ - MP B.Y Raghavendra

ಮಳೆಯಿಂದ ಹಾನಿಗೊಳಗಾದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ, ಬಳ್ಳಿಗಾವಿ, ಬಸವನಂದಿಹಳ್ಳಿ, ಹಿರೇಜಂಬೂರು ಗ್ರಾಮಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಸೂಕ್ತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಿ.ವೈ ರಾಘವೇಂದ್ರ
author img

By

Published : Oct 22, 2019, 8:32 PM IST

ಶಿವಮೊಗ್ಗ: ಶಿಕಾರಿಪುರ ತಾಲೂಕಿನಲ್ಲಿ ಮಳೆಯಿಂದ ತೊಂದರೆಗೆ ಒಳಗಾದ ಗ್ರಾಮಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ, ಬಳ್ಳಿಗಾವಿ, ಬಸವನಂದಿಹಳ್ಳಿ, ಹಿರೇಜಂಬೂರು ಗ್ರಾಮಗಳಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಮಳೆಯಿಂದ ಕೆರೆ ಕೋಡಿ ಒಡೆಯುವ ಸ್ಥಿತಿಯಲ್ಲಿರುವ ಕಡೆ ವಿಶೇಷ ಗಮನ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಳೆಯಿಂದ ಹಾನಿಗೊಳದ ಕೆರೆ ಮತ್ತು ರಸ್ತೆಗಳ ದುರಸ್ತಿಗಳನ್ನು ಬೇಗನೇ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ವೇಳೆ ತಹಶೀಲ್ದಾರ್ ಕವಿರಾಜ್ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

Intro:ಮಳೆ ಹಾನಿ ಪ್ರದೇಶಗಳಿಗೆ ಸಂಸದ ರಾಘವೇಂದ್ರ ಭೇಟಿ: ಸೂಕ್ತ ಪರಿಹಾರಕ್ಕೆ ಸೂಚನೆ.

ಶಿವಮೊಗ್ಗ: ಶಿಕಾರಿಪುರ ತಾಲೂಕಿನಲ್ಲಿ ಮಳೆಯಿಂದ ತೊಂದರೆಗೆ ಒಳಗಾದ ಗ್ರಾಮಗಳಿಗೆ ಸಂಸದ ಬಿ.ವೈ.ರಾಘವೇಂದ್ರ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ, ಬಳ್ಳಿಗಾವಿ, ಬಸವನಂದಿಹಳ್ಳಿ, ಹಿರೇಜಂಬೂರು ಗ್ರಾಮಗಳಿಗೆ ಭೇಟಿ ನೀಡಿದ್ದಾರೆ.Body:ಈ ವೇಳೆ ಮಳೆಯಿಂದ ಕೆರೆ ಕೊಡಿ ಹೊಡೆಯುವ ಸ್ಥಿತಿಯಲ್ಲಿರುವ ಕಡೆ ವಿಶೇಷ ಗಮನ ನೀಡುವಂತೆ ಅಧಿಕಾರಿಗಳಿಗೆ ಸೂಚನ ನೀಡಿದರು.Conclusion:ಮಳೆಯಿಂದ ಹಾನಿಗೊಳದ ಕೆರೆ ಮತ್ತು ರಸ್ತೆ ಗಳ ದುರಸ್ತಿಗಳನ್ನು ಬೇಗನೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ತಹಶೀಲ್ದಾರ್ ಕವಿರಾಜ್ ಸೇರಿ ಇತರೆ ಅಧಿಕಾರಿಗಳು ಹಾಜರಿದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.