ETV Bharat / state

ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವದಲ್ಲಿ‌ ಸಂಸದ ರಾಘವೇಂದ್ರ ಭಾಗಿ - MP BY Raghavendra

ಶಿವಮೊಗ್ಗದ ಶ್ರೀ ನಾರಾಯಣಗುರು ಮಹಾಸಂಸ್ಥಾನವು ನಿಟ್ಟೂರಿನಲ್ಲಿ 166ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ ಕಾರ್ಯಕಮ ಹಮ್ಮಿಕೊಂಡಿತ್ತು.

Shimoga
Shimoga
author img

By

Published : Sep 6, 2020, 10:51 PM IST

ಶಿವಮೊಗ್ಗ : ಜಿಲ್ಲೆಯ ಶ್ರೀ ನಾರಾಯಣಗುರು ಮಹಾಸಂಸ್ಥಾನವು ನಿಟ್ಟೂರಿನಲ್ಲಿ 166ನೇ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವ ಕಾರ್ಯಕಮ ಹಮ್ಮಿಕೊಂಡಿತ್ತು.

ಕಾರ್ಯಕ್ರವನ್ನು ಸಂಸದ ಬಿ.ವೈ .ರಾಘವೇಂದ್ರ ಅವರು ಉಸ್ಘಾಟಿಸಿ, ರೇಣುಕಾನಂದ ಮಹಾಸ್ವಾಮಿಗಳು ಹಾಗೂ ಬಸವ ಮರುಳಸಿದ್ಧ ಮಹಾಸ್ವಾಮಿಗಳ ದರ್ಶನಾಶೀರ್ವಾದ ಪಡೆದರು.

ಇದೇ ವೇಳೆ ರಾಘವೇಂದ್ರ ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಸಾಗರ ತಾಲೂಕಿನ ಶಾಸಕ ಹರತಾಳು ಹಾಲಪ್ಪ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, ಜಿ.ಪಂ ಮತ್ತು ತಾ.ಪಂ ಸದಸ್ಯರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.