ETV Bharat / state

ಹರ್ಷ ಹತ್ಯೆ ಪ್ರಕರಣ: NIA ತಂಡದಿಂದ 13 ಕಡೆ ದಾಳಿ, ಪರಿಶೀಲನೆ - INI raid on Harshas murder case accused in shivamogga

ಹರ್ಷ ಎಂಬ ಯುವಕನ ಕೊಲೆ ಮಾಡಿದ್ದ ಆರೋಪಿಗಳು ಹಾಗೂ ಅನುಮಾನಿತರ ಮನೆಗಳ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹರ್ಷ
ಹರ್ಷ
author img

By

Published : Jun 30, 2022, 10:06 PM IST

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶಿವಮೊಗ್ಗದಲ್ಲಿ ಸುಮಾರು 11 ಗಂಟೆಗಳ ಕಾಲ ವಿವಿಧೆಡೆ ದಾಳಿ ನಡೆಸಿ ಪರಿಶೀಲಿಸಿ, ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಿನ್ನೆ ರಾತ್ರಿ ಆಗಮಿಸಿದ್ದ ತಮಿಳುನಾಡು, ಆಂಧ್ರಪ್ರದೇಶ, ಕೇರಳ, ಕರ್ನಾಟಕದ ಹಿರಿಯ ಅಧಿಕಾರಿಗಳು ಜಿಲ್ಲೆಯ 13 ಕಡೆ ತೆರಳಿ ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದಿರುವ ಮಾಹಿತಿ ಇದೆ.

ಇದನ್ನೂ ಓದಿ: ಜಿಎಸ್‌ಟಿ ಪರಿಹಾರ ಮುಂದುವರೆಸುವಂತೆ ಕೇಂದ್ರಕ್ಕೆ ಸಿದ್ದರಾಮಯ್ಯ ಒತ್ತಾಯ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.