ETV Bharat / state

ಶಿವಮೊಗ್ಗದಲ್ಲಿ ಈವರೆಗೂ ಕರ್ನಾಟಕ ಬಂದ್​ ಸದ್ದಿಲ್ಲ.. - ಶಿವಮೊಗ್ಗದಲ್ಲಿ ಕರ್ನಾಟಕ ಬಂದ್​

ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಎಂದಿನಂತೆ ಬಸ್​ ಸಂಚಾರ ನಡೆಸುತ್ತಿವೆ. ಬೆಳಗ್ಗೆ 10 ಗಂಟೆ ನಂತರ ಕೆಲ ಕನ್ನಡ ಪರ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಹಿನ್ನೆಲೆ ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ..

ಶಿವಮೊಗ್ಗದಲ್ಲಿ ಕರ್ನಾಟಕ ಬಂದ್​ಗೆ ನೀರಸ ಪ್ರತಿಕ್ರಿಯೆ

author img

By

Published : Dec 5, 2020, 10:20 AM IST

ಶಿವಮೊಗ್ಗ : ಸಿಎಂ ತವರು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಬಂದ್ ಬೆಂಬಲಿಸಿ ಇದುವರೆಗೂ ಯಾವುದೇ ಕನ್ನಡ ಪರ ಸಂಘಟನೆಗಳು ಬೀದಿಗಿಳಿದಿಲ್ಲ. ಇದರಿಂದ ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಹಾಗೂ ಇತರೆ ವಾಹನ ಸಂಚಾರ ಎಂದಿನಂತೆ ನಡೆಯುತ್ತಿದೆ.

ಶಿವಮೊಗ್ಗದಲ್ಲಿ ಕರ್ನಾಟಕ ಬಂದ್​ಗೆ ನೀರಸ ಪ್ರತಿಕ್ರಿಯೆ

ಶಿವಮೊಗ್ಗ ನಗರ ಸೇರಿದಂತೆ ಇತರೆ ತಾಲೂಕುಗಳಲ್ಲೂ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲದಿನಗಳ ಹಿಂದೆ ಶಿವಮೊಗ್ಗದ ಹಳೆ ಭಾಗದಲ್ಲಿ ನಡೆದ ಅಹಿತಕರ ಘಟನೆಯಿಂದಾಗಿ ಇಂದು ಬೆಳಗ್ಗೆ 10 ಗಂಟೆವರೆಗೆ ಕರ್ಪ್ಯೂ ಹಾಗೂ ಇತರೆ ಭಾಗದಲ್ಲಿ 144 ಸೆಕ್ಷನ್ ಜಾರಿಯಲ್ಲಿರುವ ಕಾರಣ ಅಂಗಡಿ-ಮುಗ್ಗಟ್ಟುಗಳು ಇನ್ನೂ ತೆರೆದಿಲ್ಲ.

ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಎಂದಿನಂತೆ ಬಸ್​ ಸಂಚಾರ ನಡೆಸುತ್ತಿವೆ. ಬೆಳಗ್ಗೆ 10 ಗಂಟೆ ನಂತರ ಕೆಲ ಕನ್ನಡ ಪರ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಹಿನ್ನೆಲೆ ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.