ETV Bharat / state

ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೂ ಲ್ಯಾಪ್​ಟಾಪ್​ ನೀಡಲು ಆಗ್ರಹಿಸಿ ಎನ್ಎಸ್​ಯುಐ ಪ್ರತಿಭಟನೆ.. - NSUI protests

ಹಿಂದಿನ ಸರ್ಕಾರ ಪದವಿ ತರಗತಿಯ ಮೂರು ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿತ್ತು. ಆದರೆ, ಈಗಿನ ಸರ್ಕಾರ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ವಿತರಣೆ ಮಾಡುತ್ತಿದೆ. ಇದು ವಿದ್ಯಾರ್ಥಿಗಳ ನಡುವೆಯೇ ತಾರತಮ್ಯ ಮಾಡಿದಂತೆ ಆಗುತ್ತಿದೆ. ಇದರಿಂದ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ನಿಂದ ವಂಚಿತರಾಗುತ್ತಿದ್ದಾರೆ.

protest
ಪ್ರತಿಭಟನೆ
author img

By

Published : Jan 22, 2020, 6:55 PM IST

ಶಿವಮೊಗ್ಗ: ರಾಜ್ಯ ಸರ್ಕಾರ ನೀಡುತ್ತಿರುವ ಲ್ಯಾಪ್‌ಟಾಪ್ ಸೌಲಭ್ಯವನ್ನು ಎಲ್ಲಾ ವಿದ್ಯಾರ್ಥಿಗಳಿಗೂ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ‌ ಎನ್ಎಸ್​ಯುಐ ಪ್ರತಿಭಟನೆ ನಡೆಸಿದೆ.

ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಲು ಆಗ್ರಹಿಸಿ ಎನ್ಎಸ್​ಯುಐ ಪ್ರತಿಭಟನೆ..

ಜಿಲ್ಲಾಧಿಕಾರಿ ಕಚೇರಿ ಎದುರು ಎನ್ಎಸ್​ಯುಐ ಸಂಘಟನೆಯು ಕಾಲೇಜು ವಿದ್ಯಾರ್ಥಿಗಳೊಂದಿಗೆ ಆಗಮಿಸಿ ಪ್ರತಿಭಟನೆ ನಡೆಸಿದೆ. ಪದವಿ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು ಎಂಬ ದೃಷ್ಟಿಯಿಂದ ಹಿಂದಿನ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟಾಪ್ ನೀಡುವ ಯೋಜನೆ ಜಾರಿಗೆ ತಂದಿತ್ತು. ಇದರಿಂದ ಬಡ ಮತ್ತು ಮಧ್ಯಮ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು.

ಹಿಂದಿನ ಸರ್ಕಾರ ಪದವಿ ತರಗತಿಯ ಮೂರು ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿತ್ತು. ಆದರೆ, ಈಗಿನ ಸರ್ಕಾರ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ವಿತರಣೆ ಮಾಡುತ್ತಿದೆ. ಇದು ವಿದ್ಯಾರ್ಥಿಗಳ ನಡುವೆಯೇ ತಾರತಮ್ಯ ಮಾಡಿದಂತೆ ಆಗುತ್ತಿದೆ. ಇದರಿಂದ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ನಿಂದ ವಂಚಿತರಾಗುತ್ತಿದ್ದಾರೆ.

ಇದರಿಂದ ರಾಜ್ಯ ಸರ್ಕಾರ ಎಲ್ಲಾ ವರ್ಷದ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ನೀಡಿ ವಿದ್ಯಾರ್ಥಿಗಳ ಕಲಿಕೆಗೆ ಸಹಾಯಕವಾಗಬೇಕು ಎಂದು ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Intro:ರಾಜ್ಯ ಸರ್ಕಾರ ನೀಡುತ್ತಿರುವ ಲ್ಯಾಪ್ ಟಾಪ್ ಸೌಲಭ್ಯವನ್ನು ಎಲ್ಲಾ ವಿದ್ಯಾರ್ಥಿಗಳಿಗೂ ನೀಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ‌ ಎನ್ ಎಸ್ ಯು ಐ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಎನ್ ಎಸ್ ಯು ಐ ಸಂಘಟನೆಯು ಕಾಲೇಜು ವಿದ್ಯಾರ್ಥಿಗಳೊಂದಿಗೆ ಆಗಮಿಸಿ ಪ್ರತಿಭಟನೆ ನಡೆಸಿದೆ. ಪದವಿ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು ಎಂಬ ದೃಷ್ಟಿಯಿಂದ ಹಿಂದಿನ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪಟಾಪ್ ನೀಡುವ ಯೋಜನೆ ಜಾರಿಗೆ ತಂದಿತ್ತು. ಇದರಿಂದ ಬಡ ಮತ್ತು ಮಧ್ಯಮ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು.

Body:ಹಿಂದಿನ ಸರ್ಕಾರ ಪದವಿ ತರಗತಿಯ ಮೂರು ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ನೀಡುತ್ತಿತ್ತು. ಆದರೆ ಈಗಿನ ಸರ್ಕಾರ ಮಾತ್ರ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ವಿತರಣೆ ಮಾಡುತ್ತಿದೆ. ಇದು ವಿದ್ಯಾರ್ಥಿಗಳ ನಡುವೆಯೇ ತಾರತಮ್ಯ ಮಾಡಿದಂತೆ ಆಗುತ್ತಿದೆ. ಇದರಿಂದ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು ಲ್ಯಾಪ್ ಟಾಪ್ ಸೌಕರ್ಯದಿಂದ ವಂಚಿತರಾಗುತ್ತಿದ್ದಾರೆ.

Conclusion:ಇದರಿಂದ ರಾಜ್ಯ ಸರ್ಕಾರ ಎಲ್ಲಾ ವರ್ಷದ ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ನೀಡಿ ವಿದ್ಯಾರ್ಥಿಗಳ ಕಲಿಕೆಗೆ ಸಹಾಯಕವಾಗಬೇಕು ಎಂದು ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಬೈಟ್: ಚೇತನ್. ಕಾರ್ಯದರ್ಶಿ. ರಾಜ್ಯ ಎನ್ ಎಸ್ ಯು ಐ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.