ETV Bharat / state

ಅತ್ಯಾಚಾರ ಖಂಡಿಸಿ ಪ್ರತಿಭಟನೆ: ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಎನ್​ಎಸ್​ಯುಐ ಆಗ್ರಹ

ಪುತ್ತೂರಿನಲ್ಲಿ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿದ್ಯಾರ್ಥಿನಿಯ ಮೇಲೆ ನಡೆಸಿದ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಶಿವಮೊಗ್ಗ ಜಿಲ್ಲಾ ಎನ್ಎಸ್ ಯು ಐ ಸಂಘಟನೆ ಪ್ರತಿಭಟನೆ ನಡೆಸಿತು.

ಅತ್ಯಾಚಾರ ಖಂಡಿಸಿ ಪ್ರತಿಭಟನೆ : ವಿದ್ಯಾರ್ಥಿ ಸಂಘಟನೆ ಬ್ಯಾನ್​ ಮಾಡುವಂತೆ ಆಗ್ರಹ
author img

By

Published : Jul 4, 2019, 3:24 PM IST

ಶಿವಮೊಗ್ಗ: ಪುತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಖಂಡಿಸಿ ಇಂದು ಎನ್​ಎಸ್​ಯುಐ ಪ್ರತಿಭಟನೆ ನಡೆಸಿತು. ಇದೇ ವೇಳೆ ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ಆಗ್ರಹ ಕೇಳಿಬಂತು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎನ್ ಎಸ್ ಯು ಐ ಕಾರ್ಯಕರ್ತರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಕಾಮುಕರಿಗೆ ಕಾನೂನಿನ ಮೂಲಕ ಕಠಿಣ ಶಿಕ್ಷೆ ನೀಡಬೇಕು ಹಾಗೂ ಪುತ್ತೂರಿನ ವಿದ್ಯಾರ್ಥಿ ಸಂಘಟನೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಪುತ್ತೂರು ಅತ್ಯಾಚಾರ ಪ್ರಕರಣ ಖಂಡಿಸಿ ಎಸ್​ಎಸ್​ಯುಐ ಪ್ರತಿಭಟನೆ

ಕಾಲೇಜು ವಿದ್ಯಾರ್ಥಿನಿ ಮೇಲೆ ಸಹಪಾಠಿಗಳೇ ಅತ್ಯಾಚಾರ ಎಸಗಿ ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ. ಇಂತಹ ವಿಕೃತ ಕಾಮುಕರಿಗೆ ಕಠಿಣ ಶಿಕ್ಷೆ ನೀಡಬೇಕು, ಈ ಶಿಕ್ಷೆಯು ಕಾಮುಕರಿಗೆ ಭಯ ಹುಟ್ಟಿಸುವಂತೆ ಇರಬೇಕು ಎಂದು ಆಗ್ರಹಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿ ಕಾಮುಕರಿಗೆ ಕಠಿಣ ಶಿಕ್ಷೆಯಾಗಲಿ ಎಂದು ಆಗ್ರಹಿಸಿದರು.

Intro:ಪುತ್ತೂರಿನಲ್ಲಿ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿದ್ಯಾರ್ಥಿನಿಯ ಮೇಲೆ ನಡೆಸಿದ ಸಾಮೂಹಿಕ ಅತ್ಯಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ವಿದ್ಯಾರ್ಥಿ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್ಎಸ್ ಯು ಐ ಸಂಘಟನೆ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎನ್ ಎಸ್ ಯು ಐ ಕಾರ್ಯಕರ್ತರು ವಿದ್ಯಾರ್ಥಿನಿಯ ಮೇಲೆ ಅತ್ಯಚಾರ ನಡೆಸಿದ ಕಾಮುಕರಿಗೆ ಕಾನೂನಿನ ಮೂಲಕ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

Body:ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಸಹಪಾಠಿಗಳೆ ಅತ್ಯಚಾರ ನಡೆಸಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ವಿಕೃತ ಮೆರೆದಿದ್ದಾರೆ. ಇಂತಹ ವಿಕೃತ ಕಾಮುಕರಿಗೆ ಕಠಿಣ ಶಿಕ್ಷೆ ನೀಡಬೇಕು, ಈ ಶಿಕ್ಷೆಯು ಕಾಮುಕರಿಗೆ ಭಯ ಹುಟ್ಟಿಸುವಂತೆ ಇರಬೇಕು ಎಂದು ಆಗ್ರಹಿಸಲಾಯಿತು.

Conclusion:ಜಿಲ್ಲಾಧಿಕಾರಿ ಎದುರು ನಡೆದ ಪ್ರತಿಭಟನೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿ ವಿಕೃತ ಕಾಮಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಬಾಲಾಜಿ, ಚೇತನ್, ವಿಜಯ್ , ಮಧುಸೂಧನ್ ಸೇರಿ ಇತರರು ಹಾಜರಿದ್ದರು.

ಬೈಟ್: ಅಶ್ವಿನಿ. ವಿದ್ಯಾರ್ಥಿನಿ.

ಕಿರಣ್ ಕುಮಾರ್. ಶಿವಮೊಗ್ಗ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.